1 Samuel · chapter 24 · verse 7
1 Samuel 24:7 in Kannada
ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
Heegeye daaveedanu tanna manushyarannu saulana mele beelagodade ee maatugalinda avarannu tadedanu. Aadare saulanu eddu gaviyannu bittu tanna maargavaagi horatu hodanu.
1 Samuel 24:7 in English
- King James Version (KJV)
- So David stayed his servants with these words, and suffered them not to rise against Saul. But Saul rose up out of the cave, and went on [his] way.
- World English Bible (WEB)
- So David checked his men with these words, and didn’t allow them to rise against Saul. Saul rose up out of the cave, and went on his way.
- American Standard Version (ASV)
- So David checked his men with these words, and suffered them not to rise against Saul. And Saul rose up out of the cave, and went on his way.
- Bible in Basic English (BBE)
- So with these words David kept his servants back, and did not let them make an attack on Saul. And Saul got up and went on his way.
- Darby Translation (DBY)
- And David checked his men with these words, and suffered them not to rise against Saul. And Saul rose up out of the cave, and went on [his] way.
- Webster's Bible (WBS)
- So David restrained his servants with these words, and suffered them not to rise against Saul. But Saul rose out of the cave, and went on [his] way.
- Young's Literal Translation (YLT)
- And David subdueth his men by words, and hath not permitted them to rise against Saul; and Saul hath risen from the cave, and goeth on the way;
Read in context
- 5ಹಾಗೆ ಮಾಡಿದ ಮೇಲೆ ಅವನು ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿ ಕೊಂಡದ್ದರಿಂದ ದಾವೀದನ ಹೃದಯವು ಬಡು ಕೊಂಡಿತು.
- 6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
- 7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
- 8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
- 9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
Cross references
- Psalm 7:4 ಕೀರ್ತನೆಗಳು 7:4ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Romans 12:17–21 ರೋಮಾಪುರದವರಿಗೆ 12:17–21ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 1 Samuel 25:33 1 ಸಮುವೇಲನು 25:33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
Original words (Hebrew)
- David · H1732דָּוִד Dâvid
- stayed · H8156שָׁסַע shâçaʻ
- servants · H582אֱנוֹשׁ ʼĕnôwsh
- words · H1697דָּבָר dâbâr
- suffered · H5414נָתַן nâthan
- rise · H6965קוּם qûwm
- Saul · H7586שָׁאוּל Shâʼûwl
- Saul · H7586שָׁאוּל Shâʼûwl
- up · H6965קוּם qûwm
- cave · H4631מְעָרָה mᵉʻârâh
- went · H3212יָלַךְ yâlak
- way · H1870דֶּרֶךְ derek