1 Samuel · chapter 24 · verse 8
1 Samuel 24:8 in Kannada
ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
Taruvaaya daaveedanu eddu gavi yinda horatu saulana hinde--arasanaada nanna odeyane endu koogidanu. Saulanu hindirugi nodidaaga daaveedanu nelada varege boggi vandisidanu.
1 Samuel 24:8 in English
- King James Version (KJV)
- David also arose afterward, and went out of the cave, and cried after Saul, saying, My lord the king. And when Saul looked behind him, David stooped with his face to the earth, and bowed himself.
- World English Bible (WEB)
- David also arose afterward, and went out of the cave and cried after Saul, saying, “My lord the king!” When Saul looked behind him, David bowed with his face to the earth, and showed respect.
- American Standard Version (ASV)
- David also arose afterward, and went out of the cave, and cried after Saul, saying, My lord the king. And when Saul looked behind him, David bowed with his face to the earth, and did obeisance.
- Bible in Basic English (BBE)
- And after that David came out of the hollow rock, and crying after Saul said, My lord the king. And when Saul gave a look back, David went down on his face and gave him honour.
- Darby Translation (DBY)
- David also arose afterwards, and went out of the cave, and cried after Saul, saying, My lord the king! And when Saul looked behind him, David bowed with his face to the earth, and did obeisance.
- Webster's Bible (WBS)
- David also rose afterward, and went out of the cave, and cried after Saul, saying, My lord the king. And when Saul looked behind him, David stooped with his face to the earth, and bowed himself.
- Young's Literal Translation (YLT)
- and David riseth afterwards, and goeth out from the cave, and calleth after Saul, saying, 'My lord, O king!' And Saul looketh attentively behind him, and David boweth — face to the earth — and doth obeisance.
Read in context
- 6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
- 7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
- 8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
- 9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
- 10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
Cross references
- 1 Samuel 25:23–24 1 ಸಮುವೇಲನು 25:23–24ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ. ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
- Exodus 20:12 ವಿಮೋಚನಕಾಂಡ 20:12ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.
- 1 Samuel 26:17 1 ಸಮುವೇಲನು 26:17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
- Romans 13:7 ರೋಮಾಪುರದವರಿಗೆ 13:7ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
- Genesis 17:3 ಆದಿಕಾಂಡ 17:3ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
- 1 Samuel 20:41 1 ಸಮುವೇಲನು 20:41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
Original words (Hebrew)
- David · H1732דָּוִד Dâvid
- arose · H6965קוּם qûwm
- out · H3318יָצָא yâtsâʼ
- cave · H4631מְעָרָה mᵉʻârâh
- cried · H7121קָרָא qârâʼ
- after · H310אַחַר ʼachar
- Saul · H7586שָׁאוּל Shâʼûwl
- saying · H559אָמַר ʼâmar
- lord · H113אָדוֹן ʼâdôwn
- king · H4428מֶלֶךְ melek
- Saul · H7586שָׁאוּל Shâʼûwl
- looked · H5027נָבַט nâbaṭ
- behind · H310אַחַר ʼachar
- David · H1732דָּוִד Dâvid
- stooped · H6915קָדַד qâdad
- face · H639אַף ʼaph
- earth · H776אֶרֶץ ʼerets
- bowed · H7812שָׁחָה shâchâh