Skip to content
ThuthiThuthiThuthi
1 Samuel · chapter 24 · verse 9

1 Samuel 24:9 in Kannada

ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?

Daaveedanu saulanige--igo, daaveedanu ninage kedumaada huduku ttaanendu heluva manushyara maatugalannu yaake keluttiddee?

1 Samuel 24:9 in English

King James Version (KJV)
And David said to Saul, Wherefore hearest thou men’s words, saying, Behold, David seeketh thy hurt?
World English Bible (WEB)
David said to Saul, “Why do you listen to men’s words, saying, ‘Behold, David seeks to harm you’?
American Standard Version (ASV)
And David said to Saul, Wherefore hearkenest thou to men’s words, saying, Behold, David seeketh thy hurt?
Bible in Basic English (BBE)
And David said to Saul, Why do you give any attention to those who say that it is my desire to do you wrong?
Darby Translation (DBY)
And David said to Saul, Why dost thou listen to words of men, saying, Behold, David seeks thy hurt?
Webster's Bible (WBS)
And David said to Saul, Why hearest thou men's words, saying, Behold, David seeketh thy hurt?
Young's Literal Translation (YLT)
And David saith to Saul, 'Why dost thou hear the words of man, saying, Lo, David is seeking thine evil?

Read in context

  1. 7ಹೀಗೆಯೇ ದಾವೀದನು ತನ್ನ ಮನುಷ್ಯರನ್ನು ಸೌಲನ ಮೇಲೆ ಬೀಳಗೊಡದೆ ಈ ಮಾತುಗಳಿಂದ ಅವರನ್ನು ತಡೆದನು. ಆದರೆ ಸೌಲನು ಎದ್ದು ಗವಿಯನ್ನು ಬಿಟ್ಟು ತನ್ನ ಮಾರ್ಗವಾಗಿ ಹೊರಟು ಹೋದನು.
  2. 8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
  3. 9ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ?
  4. 10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
  5. 11ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
Read all of 1 Samuel 24

Cross references

Original words (Hebrew)

1 Samuel 24:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.