1 Samuel · chapter 25 · verse 11
1 Samuel 25:11 in Kannada
ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
Naanu nanna rottiyannoo neerannoo unneyannu kattarisuvava rigoskara naanu siddhamaadisida maansavannoo tegedu elliyavarendu naanariyada manushyarige koduveno andanu.
1 Samuel 25:11 in English
- King James Version (KJV)
- Shall I then take my bread, and my water, and my flesh that I have killed for my shearers, and give [it] unto men, whom I know not whence they [be]?
- World English Bible (WEB)
- Shall I then take my bread, my water, and my meat that I have killed for my shearers, and give it to men who I don’t know where they come from?”
- American Standard Version (ASV)
- Shall I then take my bread, and my water, and my flesh that I have killed for my shearers, and give it unto men of whom I know not whence they are?
- Bible in Basic English (BBE)
- Am I to take my bread and my wine and the meat I have got ready for my wool-cutters and give it to men coming from I have no idea where?
- Darby Translation (DBY)
- And shall I take my bread, and my water, and my flesh which I have killed for my shearers, and give [it] to men whom I know not whence they are?
- Webster's Bible (WBS)
- Shall I then take my bread, and my water, and my flesh that I have killed for my shearers, and give [it] to men, whom I know not whence they [are] ?
- Young's Literal Translation (YLT)
- and I have taken my bread, and my water, and my flesh, which I slaughtered for my shearers, and have given [it] to men whom I have not known whence they [are]!'
Read in context
- 9ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.
- 10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
- 11ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- 12ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
- 13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
Cross references
- Judges 8:6 ನ್ಯಾಯಸ್ಥಾಪಕರು 8:6ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- 1 Samuel 25:3 1 ಸಮುವೇಲನು 25:3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
- Ecclesiastes 11:1–2 ಪ್ರಸಂಗಿ 11:1–2ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು. ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
- Job 31:17 ಯೋಬನು 31:17ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ,
- John 9:29–30 ಯೋಹಾನನು 9:29–30ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು. ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ?
- Deuteronomy 8:17 ಧರ್ಮೋಪದೇಶಕಾಂಡ 8:17ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
- Psalm 73:7–8 ಕೀರ್ತನೆಗಳು 73:7–8ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
- 1 Samuel 24:13 1 ಸಮುವೇಲನು 24:13ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ ದುಷ್ಟರಿಂದ ದುಷ್ಟತ್ವವು ಹುಟ್ಟುವದು. ಆದರೂ ನನ್ನ ಕೈ ನಿನ್ನ ಮೇಲೆ ಇರುವದಿಲ್ಲ.
- 1 Samuel 25:14–15 1 ಸಮುವೇಲನು 25:14–15ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು. ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- 2 Corinthians 6:9 2 ಕೊರಿಂಥದವರಿಗೆ 6:9ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ