1 Samuel · chapter 25 · verse 12
1 Samuel 25:12 in Kannada
ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
Heege daaveedana yuvakaru tamma maargavaagi hindakke tirugi daaveedana balige bandu ee maatugalannellaa avanige tilisidaru.
1 Samuel 25:12 in English
- King James Version (KJV)
- So David’s young men turned their way, and went again, and came and told him all those sayings.
- World English Bible (WEB)
- So David’s young men turned on their way and went back, and came and told him all these words.
- American Standard Version (ASV)
- So David’s young men turned on their way, and went back, and came and told him according to all these words.
- Bible in Basic English (BBE)
- So David's young men, turning away, went back and gave him an account of everything he had said.
- Darby Translation (DBY)
- And David's young men turned their way, and went back, and came and reported to him according to all those words.
- Webster's Bible (WBS)
- So David's young men turned their way, and went again, and came and told him all these sayings.
- Young's Literal Translation (YLT)
- And the young men of David turn on their way, and turn back, and come in, and declare to him according to all these words.
Read in context
- 10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
- 11ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- 12ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
- 13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
- 14ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
Cross references
- 2 Samuel 24:13 2 ಸಮುವೇಲನು 24:13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- Isaiah 36:21–22 ಯೆಶಾಯ 36:21–22ಅದರೆ ಅವರು ಅವನಿಗೆ ಒಂದು ಮಾತನ್ನಾದರೂ ಉತ್ತರ ಕೊಡದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು. ಆಗ ಹಿಲ್ಕೀಯನ ಮಗನೂ ಮನೆಯ ಮೇಲ್ವಿಚಾರಕನೂ ಆಗಿದ್ದ ಎಲ್ಯಾಕೀಮನು ಮತ್ತು ಲೇಖಕನಾದ ಶೆಬ್ನ, ಆಸಾಫನ ಮಗನೂ ಬರೆಯುವವನೂ ಆದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದು ಕೊಂಡು ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.