Skip to content
ThuthiThuthiThuthi
1 Samuel · chapter 25 · verse 14

1 Samuel 25:14 in Kannada

ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.

Aaga kelasadavaralli yauvanasthanobbanu naabaalana hendatiyaada abeegailalige--igo, namma yajamaananannu vandisalu daaveedanu aranyadinda dootarannu kaluhisidanu; aadare avanu avarannu nindisidanu.

1 Samuel 25:14 in English

King James Version (KJV)
But one of the young men told Abigail, Nabal’s wife, saying, Behold, David sent messengers out of the wilderness to salute our master; and he railed on them.
World English Bible (WEB)
But one of the young men told Abigail, Nabal’s wife, saying, “Behold, David sent messengers out of the wilderness to greet our master; and he insulted them.
American Standard Version (ASV)
But one of the young men told Abigail, Nabal’s wife, saying, Behold, David sent messengers out of the wilderness to salute our master; and he railed at them.
Bible in Basic English (BBE)
But one of the young men said to Nabal's wife Abigail, David sent men from the waste land to say kind words to our master, and he gave them a rough answer.
Darby Translation (DBY)
And one of [Nabal's] young men told Abigail, Nabal's wife, saying, Behold, David sent messengers out of the wilderness to bless our master; and he has insulted them.
Webster's Bible (WBS)
But one of the young men told Abigail, Nabal's wife, saying, Behold, David sent messengers from the wilderness to salute our master; and he railed at them.
Young's Literal Translation (YLT)
And to Abigail wife of Nabal hath one young man of the youths declared, saying, 'Lo, David hath sent messengers out of the wilderness to bless our lord, and he flieth upon them;

Read in context

  1. 12ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು ಈ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದರು.
  2. 13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
  3. 14ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
  4. 15ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.
  5. 16ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
Read all of 1 Samuel 25

Cross references

Original words (Hebrew)

1 Samuel 25:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.