Skip to content
ThuthiThuthiThuthi
1 Samuel · chapter 25 · verse 15

1 Samuel 25:15 in Kannada

ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.

Aa manushyaru namage bahala upakaarigalaagiddaru. Naavu horage iruvaaga avaru nammalli sancharisuttidda dina galellaa naavu tondarepadalilla; ondannaadaroo kalakollalilla.

1 Samuel 25:15 in English

King James Version (KJV)
But the men [were] very good unto us, and we were not hurt, neither missed we any thing, as long as we were conversant with them, when we were in the fields:
World English Bible (WEB)
But the men were very good to us, and we were not harmed, and we didn’t miss anything as long as we went with them, when we were in the fields.
American Standard Version (ASV)
But the men were very good unto us, and we were not hurt, neither missed we anything, as long as we went with them, when we were in the fields:
Bible in Basic English (BBE)
But these men have been very good to us; they did us no wrong and nothing of ours was touched while we were with them in the fields:
Darby Translation (DBY)
And the men were very good to us, and we were not hurt, neither missed we anything, as long as we companied with them, when we were in the fields.
Webster's Bible (WBS)
But the men [were] very good to us, and we were not hurt, neither missed we any thing, as long as we were conversant with them, when we were in the fields:
Young's Literal Translation (YLT)
and the men [are] very good to us, and have not put us to shame, and we have not looked after anything all the days we have gone up and down with them, in our being in the field;

Read in context

  1. 13ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
  2. 14ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
  3. 15ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.
  4. 16ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
  5. 17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
Read all of 1 Samuel 25

Cross references

Original words (Hebrew)

1 Samuel 25:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.