1 Samuel · chapter 25 · verse 16
1 Samuel 25:16 in Kannada
ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
Idallade avara sangada naavu kurigalannu meyisikonda idda dinagalellaa namage avaru raatri hagalu ondu koteya gode yaagiddaru.
1 Samuel 25:16 in English
- King James Version (KJV)
- They were a wall unto us both by night and day, all the while we were with them keeping the sheep.
- World English Bible (WEB)
- They were a wall to us both by night and by day, all the while we were with them keeping the sheep.
- American Standard Version (ASV)
- they were a wall unto us both by night and by day, all the while we were with them keeping the sheep.
- Bible in Basic English (BBE)
- But day and night they were like a wall round us while we were with them, looking after the sheep.
- Darby Translation (DBY)
- They were a wall to us both by night and day, all the while we were with them feeding the sheep.
- Webster's Bible (WBS)
- They were a wall to us both by night and day, all the while we were with them keeping the sheep.
- Young's Literal Translation (YLT)
- a wall they have been unto us both by night and by day, all the days of our being with them, feeding the flock.
Read in context
- 14ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
- 15ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.
- 16ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
- 17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- 18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
Cross references
- Job 1:10 ಯೋಬನು 1:10ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.
- Exodus 14:22 ವಿಮೋಚನಕಾಂಡ 14:22ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Jeremiah 15:20 ಯೆರೆಮೀಯ 15:20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.