Skip to content
ThuthiThuthiThuthi
1 Samuel · chapter 25 · verse 17

1 Samuel 25:17 in Kannada

ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.

Eega neenu adakke maadabekaa daddenendu tilukondu nodu. Yaakandare kedu namma yajamaanana meleyoo avana maneyellaadara meleyoo nishchayisalpattide; enandare, avanu beliyaalana maganaagiruvada rinda avana sangada yaavanoo maatanaada koodadu andanu.

1 Samuel 25:17 in English

King James Version (KJV)
Now therefore know and consider what thou wilt do; for evil is determined against our master, and against all his household: for he [is such] a son of Belial, that [a man] cannot speak to him.
World English Bible (WEB)
Now therefore know and consider what you will do; for evil is determined against our master and against all his house, for he is such a worthless fellow that one can’t speak to him.”
American Standard Version (ASV)
Now therefore know and consider what thou wilt do; for evil is determined against our master, and against all his house: for he is such a worthless fellow, that one cannot speak to him.
Bible in Basic English (BBE)
So now, give thought to what you are going to do; for evil is in store for our master and all his house: for he is such a good-for-nothing person that it is not possible to say anything to him.
Darby Translation (DBY)
And now know and consider what thou wilt do, for evil is determined against our master, and against all his household; and he is such a son of Belial, that one cannot speak to him.
Webster's Bible (WBS)
Now therefore know and consider what thou wilt do: for evil is determined against our master, and against all his household: for he [is such] a son of Belial, that [a man] cannot speak to him.
Young's Literal Translation (YLT)
'And, now, know and consider what thou dost; for evil hath been determined against our lord, and against all his house, and he [is] too much a son of worthlessness to be spoken to.'

Read in context

  1. 15ಆ ಮನುಷ್ಯರು ನಮಗೆ ಬಹಳ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನ ಗಳೆಲ್ಲಾ ನಾವು ತೊಂದರೆಪಡಲಿಲ್ಲ; ಒಂದನ್ನಾದರೂ ಕಳಕೊಳ್ಳಲಿಲ್ಲ.
  2. 16ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
  3. 17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
  4. 18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
  5. 19ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
Read all of 1 Samuel 25

Cross references

Original words (Hebrew)

1 Samuel 25:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.