1 Samuel · chapter 25 · verse 18
1 Samuel 25:18 in Kannada
ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
Aaga abeegailalu sheeghravaagi innooru rottigalannoo eradu buddali draakshaarasa vannoo siddhapadisida aidu kurigala maansavannoo aidu seru hurida kaalugalannoo onagida nooru draakshe gonchalugalannoo onagida innooru anjoorada undegalannoo tegedu kattegala mele herisikondu
1 Samuel 25:18 in English
- King James Version (KJV)
- Then Abigail made haste, and took two hundred loaves, and two bottles of wine, and five sheep ready dressed, and five measures of parched [corn], and an hundred clusters of raisins, and two hundred cakes of figs, and laid [them] on asses.
- World English Bible (WEB)
- Then Abigail hurried and took two hundred loaves of bread, two containers of wine, five sheep ready dressed, five seahs of parched grain, one hundred clusters of raisins, and two hundred cakes of figs, and laid them on donkeys.
- American Standard Version (ASV)
- Then Abigail made haste, and took two hundred loaves, and two bottles of wine, and five sheep ready dressed, and five measures of parched grain, and a hundred clusters of raisins, and two hundred cakes of figs, and laid them on asses.
- Bible in Basic English (BBE)
- Then Abigail quickly took two hundred cakes of bread and two skins full of wine and five sheep ready for cooking and five measures of dry grain and a hundred parcels of dry grapes and two hundred cakes of figs, and put them on asses.
- Darby Translation (DBY)
- And Abigail made haste, and took two hundred loaves, and two skin-bottles of wine, and five sheep ready dressed, and five measures of parched [corn], and a hundred raisin-cakes, and two hundred fig-cakes, and laid them on asses.
- Webster's Bible (WBS)
- Then Abigail made haste, and took two hundred loaves, and two bottles of wine, and five sheep ready dressed, and five measures of parched [corn] , and a hundred clusters of raisins, and two hundred cakes of figs, and laid [them] on asses.
- Young's Literal Translation (YLT)
- And Abigail hasteth, and taketh two hundred loaves, and two bottles of wine, and five sheep, prepared, and five measures of roasted corn, and a hundred bunches of raisins, and two hundred bunches of figs, and setteth [them] on the asses.
Read in context
- 16ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡ ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯ ಗೋಡೆ ಯಾಗಿದ್ದರು.
- 17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- 18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
- 19ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
- 20ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
Cross references
- 2 Samuel 16:1 2 ಸಮುವೇಲನು 16:1ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
- Matthew 5:25 ಮತ್ತಾಯನು 5:25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
- Proverbs 6:4–5 ಜ್ಞಾನೋಕ್ತಿಗಳು 6:4–5ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Proverbs 18:16 ಜ್ಞಾನೋಕ್ತಿಗಳು 18:16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- Genesis 32:13–20 ಆದಿಕಾಂಡ 32:13–20ಯಾಕೋಬನು ಅದೇ ರಾತ್ರಿಯಲ್ಲಿ ಅಲ್ಲಿ ಇಳುಕೊಂಡನು; ತಾನು ತಕ್ಕೊಂಡು ಬಂದವುಗಳಲ್ಲಿ ತನ್ನ ಸಹೋದರನಾದ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು. ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು; ಹಾಲು ಕೊಡುವ ಮೂವತ್ತು ಒಂಟೆಗಳು ಅವುಗಳ ಮರಿಗಳು, ನಾಲ್ವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಕತ್ತೆ ಮರಿಗಳು; ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನು ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ ಅವರಿಗೆ--ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳಬಿಡಿರಿ ಅಂದನು. ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು. ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು. ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- Proverbs 21:14 ಜ್ಞಾನೋಕ್ತಿಗಳು 21:14ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ.
- 2 Samuel 17:28–29 2 ಸಮುವೇಲನು 17:28–29ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು. ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- 1 Samuel 25:34 1 ಸಮುವೇಲನು 25:34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- Numbers 16:46–48 ಅರಣ್ಯಕಾಂಡ 16:46–48ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- 1 Chronicles 12:40 1 ಪೂರ್ವಕಾಲವೃತ್ತಾಂತ 12:40ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
- Genesis 43:11–14 ಆದಿಕಾಂಡ 43:11–14ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ. ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ಸಹ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರ ಬಹುದು. ನಿಮ್ಮ ಸಹೋದರನನ್ನು ಕರಕೊಂಡು ಎದ್ದು ಆ ಮನುಷ್ಯನ ಬಳಿಗೆ ತಿರಿಗಿ ಹೋಗಿರಿ. ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
Original words (Hebrew)
- Abigail · H26אֲבִיגַיִל ʼĂbîygayil
- haste · H4116מָהַר mâhar
- took · H3947לָקַח lâqach
- hundred · H3967מֵאָה mêʼâh
- loaves · H3899לֶחֶם lechem
- two · H8147שְׁנַיִם shᵉnayim
- bottles · H5035נֶבֶל nebel
- wine · H3196יַיִן yayin
- five · H2568חָמֵשׁ châmêsh
- sheep · H6629צֹאן tsôʼn
- dressed · H6213עָשָׂה ʻâsâh
- five · H2568חָמֵשׁ châmêsh
- measures · H5429סְאָה çᵉʼâh
- parched · H7039קָלִי qâlîy
- hundred · H3967מֵאָה mêʼâh
- raisins · H6778צַמּוּק tsammûwq
- hundred · H3967מֵאָה mêʼâh
- cakes · H1690דְּבֵלָה dᵉbêlâh
- laid · H7760שׂוּם sûwm
- asses · H2543חֲמוֹר chămôwr