Skip to content
ThuthiThuthiThuthi
1 Samuel · chapter 25 · verse 19

1 Samuel 25:19 in Kannada

ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.

Tanna sevakarige--nanage mundaagi hogiri; igo, naanu nimma hinde baruvenendu helidalu; aadare tanna gandanaada naabaalanige tilisalilla.

1 Samuel 25:19 in English

King James Version (KJV)
And she said unto her servants, Go on before me; behold, I come after you. But she told not her husband Nabal.
World English Bible (WEB)
She said to her young men, “Go on before me. Behold, I am coming after you.” But she didn’t tell her husband, Nabal.
American Standard Version (ASV)
And she said unto her young men, Go on before me; behold, I come after you. But she told not her husband Nabal.
Bible in Basic English (BBE)
And she said to her young men, Go on in front of me and I will come after you. But she said nothing to her husband Nabal.
Darby Translation (DBY)
And she said to her young men, Go on before me; behold, I come after you. But she did not tell her husband Nabal.
Webster's Bible (WBS)
And she said to her servants, Go on before me; behold, I come after you. But she told not her husband Nabal.
Young's Literal Translation (YLT)
And she saith to her young men, 'Pass over before me; lo, after you I am coming;' and to her husband Nabal she hath not declared [it];

Read in context

  1. 17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
  2. 18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
  3. 19ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
  4. 20ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
  5. 21ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
Read all of 1 Samuel 25

Cross references

Original words (Hebrew)

1 Samuel 25:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.