Skip to content
ThuthiThuthiThuthi
1 Samuel · chapter 25 · verse 2

1 Samuel 25:2 in Kannada

ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.

Karmelinalli svaastyagaliruva maavonina vanaada obba manushyaniddanu. Aa manushyanu bahu doddavanaagiddanu; avanige mooru saavira kurigaloo saavira mekegaloo iddavu. Avanu karmelinalli tanna kurigala unneyannu kattarisutti ddanu.

1 Samuel 25:2 in English

King James Version (KJV)
And [there was] a man in Maon, whose possessions [were] in Carmel; and the man [was] very great, and he had three thousand sheep, and a thousand goats: and he was shearing his sheep in Carmel.
World English Bible (WEB)
There was a man in Maon whose possessions were in Carmel; and the man was very great. He had three thousand sheep and a thousand goats; and he was shearing his sheep in Carmel.
American Standard Version (ASV)
And there was a man in Maon, whose possessions were in Carmel; and the man was very great, and he had three thousand sheep, and a thousand goats: and he was shearing his sheep in Carmel.
Bible in Basic English (BBE)
Now there was a man in Maon whose business was in Carmel; he was a great man and had three thousand sheep and a thousand goats: and he was cutting the wool of his sheep in Carmel.
Darby Translation (DBY)
And there was a man at Maon, whose business was at Carmel; and the man was very great, and he had three thousand sheep and a thousand goats; and he was shearing his sheep at Carmel.
Webster's Bible (WBS)
And [there] was a man in Maon, whose possessions [were] in Carmel; and the man [was] very great, and he had three thousand sheep, and a thousand goats: and he was shearing his sheep in Carmel.
Young's Literal Translation (YLT)
And [there is] a man in Maon, and his work [is] in Carmel; and the man [is] very great, and he hath three thousand sheep, and a thousand goats; and he is shearing his flock in Carmel.

Read in context

  1. 1ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್‌ ಅರಣ್ಯಕ್ಕೆ ಹೋದನು.
  2. 2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
  3. 3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್‌. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
  4. 4ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
Read all of 1 Samuel 25

Cross references

Original words (Hebrew)

1 Samuel 25:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.