Skip to content
ThuthiThuthiThuthi
1 Samuel · chapter 25 · verse 20

1 Samuel 25:20 in Kannada

ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.

Avalu ondu katteya mele hattikondu guddada marege bandaaga igo, daaveedanoo avana manushyaroo avalige eduraagi ilidu bandaru. Avalu avarannu edurugondalu.

1 Samuel 25:20 in English

King James Version (KJV)
And it was [so, as] she rode on the ass, that she came down by the covert of the hill, and, behold, David and his men came down against her; and she met them.
World English Bible (WEB)
As she rode on her donkey, and came down hidden by the mountain, behold, David and his men came down toward her, and she met them.
American Standard Version (ASV)
And it was so, as she rode on her ass, and came down by the covert of the mountain, that, behold, David and his men came down toward her; and she met them.
Bible in Basic English (BBE)
Now while she was going down under cover of the mountain on her ass, David and his men came down against her, and suddenly she came face to face with them.
Darby Translation (DBY)
And as she was riding on the ass, and coming down by the covert of the hill, behold, David and his men came down opposite to her; and she met them.
Webster's Bible (WBS)
And it was [so] , [as] she rode on the ass, that she came down by the covert of the hill, and behold, David and his men came down over against her; and she met them.
Young's Literal Translation (YLT)
and it hath come to pass, she is riding on the ass and is coming down in the secret part of the hill-country, and lo, David and his men are coming down to meet her, and she meeteth them.

Read in context

  1. 18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
  2. 19ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
  3. 20ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
  4. 21ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
  5. 22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
Read all of 1 Samuel 25

Cross references

Original words (Hebrew)

1 Samuel 25:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.