1 Samuel · chapter 25 · verse 22
1 Samuel 25:22 in Kannada
ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
Avanige iruvava rellaralli udayavaaguvavarege naanu obba ganda sannu ulisidare devaru daaveedana shatrugalige heegeyoo idakkinta adhikavaagiyoo maadali andanu.
1 Samuel 25:22 in English
- King James Version (KJV)
- So and more also do God unto the enemies of David, if I leave of all that [pertain] to him by the morning light any that pisseth against the wall.
- World English Bible (WEB)
- God do so to the enemies of David, and more also, if I leave of all that belongs to him by the morning light so much as one who urinates on a wall.”
- American Standard Version (ASV)
- God do so unto the enemies of David, and more also, if I leave of all that pertain to him by the morning light so much as one man-child.
- Bible in Basic English (BBE)
- May God's punishment be on David, if when morning comes there is so much as one male of his people still living.
- Darby Translation (DBY)
- So and more also do God to the enemies of David, if I leave of all that is his by the morning light any male.
- Webster's Bible (WBS)
- So and more also do God to the enemies of David, if I leave of all that [pertain] to him by the morning light any male person.)
- Young's Literal Translation (YLT)
- thus doth God do to the enemies of David, and thus He doth add, if I leave of all that he hath till the light of the morning — of those sitting on the wall.'
Read in context
- 20ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
- 21ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
- 22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- 23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
Cross references
- 1 Samuel 3:17 1 ಸಮುವೇಲನು 3:17ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- 1 Samuel 20:13 1 ಸಮುವೇಲನು 20:13ಆದರೆ ನಿನಗೆ ಕೇಡುಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ ಅದನ್ನು ನಿನಗೆ ತಿಳಿಸಿ ನೀನು ಸಮಾಧಾನ ದಿಂದ ಹೋಗುವ ಹಾಗೆ ನಿನ್ನನ್ನು ಕಳುಹಿಸುವೆನು.
- 1 Kings 21:21 1 ಅರಸುಗಳು 21:21ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
- 1 Kings 16:11 1 ಅರಸುಗಳು 16:11ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
- 2 Kings 9:8 2 ಅರಸುಗಳು 9:8ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು.
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 1 Samuel 20:16 1 ಸಮುವೇಲನು 20:16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
- 1 Samuel 14:44 1 ಸಮುವೇಲನು 14:44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.