1 Samuel · chapter 25 · verse 23
1 Samuel 25:23 in Kannada
ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
Abeegailalu daaveedanannu nodida koodale katteyindilidu daaveedanige eduraagi hogi avana munde boralu biddu nelakke eragi avana paadagala mele biddu--nanna ode yane, ee akramavu nanna meleye irali.
1 Samuel 25:23 in English
- King James Version (KJV)
- And when Abigail saw David, she hasted, and lighted off the ass, and fell before David on her face, and bowed herself to the ground,
- World English Bible (WEB)
- When Abigail saw David, she hurried and got off her donkey, and fell before David on her face and bowed herself to the ground.
- American Standard Version (ASV)
- And when Abigail saw David, she hasted, and alighted from her ass, and fell before David on her face, and bowed herself to the ground.
- Bible in Basic English (BBE)
- And when Abigail saw David, she quickly got off her ass, falling down on her face before him.
- Darby Translation (DBY)
- And when Abigail saw David, she hasted and lighted off the ass, and fell before David on her face, and bowed herself to the ground,
- Webster's Bible (WBS)
- And when Abigail saw David, she hasted, and lighted off the ass, and fell before David on her face, and bowed herself to the ground.
- Young's Literal Translation (YLT)
- And Abigail seeth David, and hasteth and cometh down from off the ass, and falleth before David on her face, and boweth herself to the earth,
Read in context
- 21ಆದರೆ ದಾವೀದನು--ಅಡವಿ ಯಲ್ಲಿದ್ದ ಇವನ ಎಲ್ಲಾದರಲ್ಲಿ ಒಂದಾದರೂ ಕಳಕೊಳ್ಳದ ಹಾಗೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಆದರೆ ನಾನು ಮಾಡಿದ ಉಪಕಾರಕ್ಕೆ ಬದಲಾಗಿ ಈಗ ಅವನು ನನಗೆ ಅಪಕಾರ ಮಾಡಿದ್ದಾನೆ.
- 22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- 23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
- 25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
Cross references
- 1 Samuel 20:41 1 ಸಮುವೇಲನು 20:41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- Joshua 15:18 ಯೆಹೋಶುವ 15:18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
- Judges 1:14 ನ್ಯಾಯಸ್ಥಾಪಕರು 1:14ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.
- 1 Samuel 24:8 1 ಸಮುವೇಲನು 24:8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
Original words (Hebrew)
- Abigail · H26אֲבִיגַיִל ʼĂbîygayil
- saw · H7200רָאָה râʼâh
- David · H1732דָּוִד Dâvid
- hasted · H4116מָהַר mâhar
- off · H3381יָרַד yârad
- ass · H2543חֲמוֹר chămôwr
- fell · H5307נָפַל nâphal
- before · H639אַף ʼaph
- David · H1732דָּוִד Dâvid
- face · H6440פָּנִים pânîym
- bowed · H7812שָׁחָה shâchâh
- ground · H776אֶרֶץ ʼerets