1 Samuel · chapter 25 · verse 24
1 Samuel 25:24 in Kannada
ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
Dayamaadi ninna daasiyannu maataadagodisi ninna daasiya maatugalannu kelu.
1 Samuel 25:24 in English
- King James Version (KJV)
- And fell at his feet, and said, Upon me, my lord, [upon] me [let this] iniquity [be:] and let thine handmaid, I pray thee, speak in thine audience, and hear the words of thine handmaid.
- World English Bible (WEB)
- She fell at his feet and said, “On me, my lord, on me be the blame! Please let your servant speak in your ears. Hear the words of your servant.
- American Standard Version (ASV)
- And she fell at his feet, and said, Upon me, my lord, upon me be the iniquity; and let thy handmaid, I pray thee, speak in thine ears, and hear thou the words of thy handmaid.
- Bible in Basic English (BBE)
- And falling at his feet she said, May the wrong be on me, my lord, on me: let your servant say a word to you, and give ear to the words of your servant.
- Darby Translation (DBY)
- and fell at his feet, and said, Upon me, my lord, [upon] me let the iniquity be; but let thy handmaid, I pray thee, speak in thine ears, and hear the words of thy handmaid.
- Webster's Bible (WBS)
- And fell at his feet, and said, Upon me, my lord, [upon] me [let this] iniquity [be] : and let thy handmaid, I pray thee, speak in thy audience, and hear the words of thy handmaid.
- Young's Literal Translation (YLT)
- and falleth at his feet and saith, 'On me, my lord, the iniquity; and let, I pray thee, thy handmaid speak in thine ear, and hear the words of thy handmaid.
Read in context
- 22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- 23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- 24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
- 25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
- 26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
Cross references
- 1 Samuel 25:28 1 ಸಮುವೇಲನು 25:28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
- 2 Samuel 14:9 2 ಸಮುವೇಲನು 14:9ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
- Esther 8:3 ಎಸ್ತೇರಳು 8:3ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
- Philemon 1:18–19 ಫಿಲೆಮೋನನಿಗೆ 1:18–19ಅವನಿಂದ ನೀನು ಏನಾದರೂ ನಷ್ಟಪಟ್ಟಿ ದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾ ಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು; ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
- 2 Kings 4:37 2 ಅರಸುಗಳು 4:37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
- Genesis 44:33–34 ಆದಿಕಾಂಡ 44:33–34ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು. ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
- Genesis 44:18 ಆದಿಕಾಂಡ 44:18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
- 2 Samuel 14:12 2 ಸಮುವೇಲನು 14:12ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.
- Matthew 18:29 ಮತ್ತಾಯನು 18:29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.