1 Samuel · chapter 25 · verse 26
1 Samuel 25:26 in Kannada
ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
Aadakaarana nanna odeyane, neenu rakta chelluvadakkoo ninna kaiyinda ninage muyyi teerisikolluvadakkoo hoguvadannu devaru aatanka maadiddarinda kartana jeevadaane, ninna praanada jeevadaane, ninna shatrugaloo nanna odeyanige kedannu huduku vavaroo naabaalana haageye aagali.
1 Samuel 25:26 in English
- King James Version (KJV)
- Now therefore, my lord, [as] the LORD liveth, and [as] thy soul liveth, seeing the LORD hath withholden thee from coming to [shed] blood, and from avenging thyself with thine own hand, now let thine enemies, and they that seek evil to my lord, be as Nabal.
- World English Bible (WEB)
- Now therefore, my lord, as the LORD lives and as your soul lives, since the LORD has withheld you from blood guiltiness and from avenging yourself with your own hand, now therefore let your enemies and those who seek evil to my lord be as Nabal.
- American Standard Version (ASV)
- Now therefore, my lord, as Jehovah liveth, and as thy soul liveth, seeing Jehovah hath withholden thee from bloodguiltiness, and from avenging thyself with thine own hand, now therefore let thine enemies, and them that seek evil to my lord, be as Nabal.
- Bible in Basic English (BBE)
- So now, my lord, by the living God and by your living soul, seeing that the Lord has kept you from the crime of blood and from taking into your hands the punishment for your wrongs, may all your haters, and those who would do evil to my lord, be like Nabal.
- Darby Translation (DBY)
- And now, my lord, [as] Jehovah liveth, and [as] thy soul liveth, seeing Jehovah has restrained thee from coming with bloodshed, and from avenging thyself with thine own hand, now let thine enemies, and they that seek evil to my lord, be as Nabal.
- Webster's Bible (WBS)
- Now therefore, my lord, [as] the LORD liveth, and [as] thy soul liveth, seeing the LORD hath withheld thee from coming to [shed] blood, and from avenging thyself with thy own hand, now let thy enemies, and they that seek evil to my lord, be as Nabal.
- Young's Literal Translation (YLT)
- and now, my lord, Jehovah liveth, and thy soul liveth, in that Jehovah hath withheld thee from coming in with blood, and to save thy hand to thee — now let thine enemies be as Nabal, even those seeking evil unto my lord.
Read in context
- 24ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.
- 25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
- 26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
- 27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- 28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
Cross references
- 2 Samuel 18:32 2 ಸಮುವೇಲನು 18:32ಅರಸನು ಕೂಷ್ಯನಿಗೆ ಯೌವನಸ್ಥನಾದ ಅಬ್ಷಾಲೋಮನಿಗೆ ಕ್ಷೇಮವೋ ಅಂದನು. ಕೂಷ್ಯನು ಪ್ರತ್ಯುತ್ತರವಾಗಿ--ಅರಸನಾದ ನನ್ನ ಒಡೆಯನ ಶತ್ರು ಗಳು ಕೇಡುಮಾಡುವಂತೆ ನಿನಗೆ ವಿರೋಧವಾಗಿ ಹೇಳುವ ಎಲ್ಲರೂ ಆ ಯೌವನಸ್ಥನ ಹಾಗೆಯೇ ಇರಲಿ ಅಂದನು.ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
- Romans 12:19–20 ರೋಮಾಪುರದವರಿಗೆ 12:19–20ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Genesis 20:6 ಆದಿಕಾಂಡ 20:6ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
- Psalm 18:47–48 ಕೀರ್ತನೆಗಳು 18:47–48ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ. ನನ್ನ ಶತ್ರುಗಳಿಂದ ನನ್ನನ್ನು ತಪ್ಪಿಸುವನು; ಹೌದು, ನೀನು ನನ್ನ ಎದುರಾಳಿಗಳಿಂದ ತಪ್ಪಿಸಿ ನನ್ನನ್ನು ಮೇಲೆ ಎತ್ತುತ್ತೀ; ಬಲಾತ್ಕಾರ ಮಾಡುವವನಿಂದ ನನ್ನನ್ನು ಬಿಡಿಸಿದ್ದೀ.
- 1 Samuel 25:33–34 1 ಸಮುವೇಲನು 25:33–34ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ. ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- Hebrews 10:30 ಇಬ್ರಿಯರಿಗೆ 10:30ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- Daniel 4:19 ದಾನಿಯೇಲನು 4:19ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- 1 Samuel 1:26 1 ಸಮುವೇಲನು 1:26ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
- 1 Samuel 22:3 1 ಸಮುವೇಲನು 22:3ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆದೇವರು ನನಗೆ ಏನು ಮಾಡುವನೋ ಎಂದು ನಾನು ತಿಳಿಯುವವರೆಗೂ ನನ್ನ ತಂದೆ ತಾಯಿಗಳು ಹೊರಟು ಬಂದು ನಿನ್ನ ಬಳಿಯಲ್ಲಿ ವಾಸಿಸಲಿ ಎಂದು ಹೇಳಿ ಅವರನ್ನು ಮೋವಾಬಿನ ಅರಸನ ಬಳಿಗೆ ಕರತಂದು ಬಿಟ್ಟನು.
- 2 Kings 2:2 2 ಅರಸುಗಳು 2:2ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
- Jeremiah 29:22 ಯೆರೆಮೀಯ 29:22ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
Original words (Hebrew)
- lord · H113אָדוֹן ʼâdôwn
- liveth · H2416חַי chay
- soul · H5315נֶפֶשׁ nephesh
- liveth · H2416חַי chay
- withholden · H4513מָנַע mânaʻ
- coming · H935בּוֹא bôwʼ
- blood · H1818דָּם dâm
- avenging · H3467יָשַׁע yâshaʻ
- hand · H3027יָד yâd
- enemies · H341אֹיֵב ʼôyêb
- seek · H1245בָּקַשׁ bâqash
- evil · H7451רַע raʻ
- lord · H113אָדוֹן ʼâdôwn
- Nabal · H5037נָבָל Nâbâl