Skip to content
ThuthiThuthiThuthi
1 Samuel · chapter 25 · verse 27

1 Samuel 25:27 in Kannada

ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.

Eega ninna daasiyu nanna odeyanige takkondu banda ee aasheervaadavu nanna odeyanannu himbaalisuva yauvanastharige kodalpadali.

1 Samuel 25:27 in English

King James Version (KJV)
And now this blessing which thine handmaid hath brought unto my lord, let it even be given unto the young men that follow my lord.
World English Bible (WEB)
Now this present which your servant has brought to my lord, let it be given to the young men who follow my lord.
American Standard Version (ASV)
And now this present which thy servant hath brought unto my lord, let it be given unto the young men that follow my lord.
Bible in Basic English (BBE)
And let this offering, which your servant gives to my lord, be given to the young men who are with my lord.
Darby Translation (DBY)
And now this blessing which thy bondmaid has brought to my lord, let it be given to the young men that follow my lord.
Webster's Bible (WBS)
And now this blessing which thy handmaid hath brought to my lord, let it even be given to the young men that follow my lord.
Young's Literal Translation (YLT)
'And, now, this blessing which thy maid-servant hath brought to my lord — it hath been given to the young men who are going up and down at the feet of my lord.

Read in context

  1. 25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
  2. 26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
  3. 27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
  4. 28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
  5. 29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
Read all of 1 Samuel 25

Cross references

Original words (Hebrew)

1 Samuel 25:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.