Skip to content
ThuthiThuthiThuthi
1 Samuel · chapter 25 · verse 28

1 Samuel 25:28 in Kannada

ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.

Neenu dayamaadi ninna daasiyadrohavannu mannisabeku; nanna odeyanu kartana yuddhagalannu nadesuttaane; ninna dinagalalli ninna baliyalli kettatanavu kanduhidi yalpattaddilla; aadadarinda kartanu nanna odeyanige sthiravaada maneyannu khanditavaagi maaduvanu.

1 Samuel 25:28 in English

King James Version (KJV)
I pray thee, forgive the trespass of thine handmaid: for the LORD will certainly make my lord a sure house; because my lord fighteth the battles of the LORD, and evil hath not been found in thee [all] thy days.
World English Bible (WEB)
Please forgive the trespass of your servant. For the LORD will certainly make my lord a sure house, because my lord fights the LORD’s battles. Evil will not be found in you all your days.
American Standard Version (ASV)
Forgive, I pray thee, the trespass of thy handmaid: for Jehovah will certainly make my lord a sure house, because my lord fighteth the battles of Jehovah; and evil shall not be found in thee all thy days.
Bible in Basic English (BBE)
And may the sin of your servant have forgiveness: for the Lord will certainly make your family strong, because my lord is fighting in the Lord's war; and no evil will be seen in you all your days.
Darby Translation (DBY)
I pray thee, forgive the transgression of thy handmaid: for Jehovah will certainly make my lord a lasting house; because my lord fights the battles of Jehovah, and evil has not been found in thee all thy days.
Webster's Bible (WBS)
I pray thee, forgive the trespass of thy handmaid: for the LORD will certainly make my lord a sure house; because my lord fighteth the battles of the LORD, and evil hath not been found in thee [all] thy days.
Young's Literal Translation (YLT)
'Bear, I pray thee, with the transgression of thy handmaid, for Jehovah doth certainly make to my lord a stedfast house; for the battles of Jehovah hath my lord fought, and evil is not found in thee [all] thy days.

Read in context

  1. 26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
  2. 27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
  3. 28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
  4. 29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
  5. 30ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
Read all of 1 Samuel 25

Cross references

Original words (Hebrew)

1 Samuel 25:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.