1 Samuel · chapter 25 · verse 30
1 Samuel 25:30 in Kannada
ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
Idallade nanna odeyanaada ninnannu kuritu kartanu helida olledannellaa ninage maadi ninnannu israayelyara mele naayakanaagi nemisidaaga enaaguva dandare, neenu summane rakta chelliddoo nanna odeyanu tanage taane muyyi teerisikondaddoo ninage vyatheyaagiruvadilla;
1 Samuel 25:30 in English
- King James Version (KJV)
- And it shall come to pass, when the LORD shall have done to my lord according to all the good that he hath spoken concerning thee, and shall have appointed thee ruler over Israel;
- World English Bible (WEB)
- It will come to pass, when the LORD has done to my lord according to all the good that he has spoken concerning you, and has appointed you prince over Israel,
- American Standard Version (ASV)
- And it shall come to pass, when Jehovah shall have done to my lord according to all the good that he hath spoken concerning thee, and shall have appointed thee prince over Israel,
- Bible in Basic English (BBE)
- And when the Lord has done for my lord all those good things which he has said he will do for you, and has made you a ruler over Israel;
- Darby Translation (DBY)
- And it shall come to pass, when Jehovah shall do to my lord according to all the good that he has spoken concerning thee, and shall appoint thee ruler over Israel,
- Webster's Bible (WBS)
- And it will come to pass, when the LORD shall have done to my lord according to all the good that he hath spoken concerning thee, and shall have appointed thee ruler over Israel;
- Young's Literal Translation (YLT)
- 'And it hath been, when Jehovah doth to my lord according to all the good which He hath spoken concerning thee, and appointed thee for leader over Israel,
Read in context
- 28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
- 29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- 30ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
- 31ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.
- 32ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
Cross references
- 1 Samuel 13:14 1 ಸಮುವೇಲನು 13:14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- 1 Samuel 15:28 1 ಸಮುವೇಲನು 15:28ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
- Psalm 89:20 ಕೀರ್ತನೆಗಳು 89:20ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
- 1 Samuel 23:17 1 ಸಮುವೇಲನು 23:17ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.