1 Samuel · chapter 25 · verse 32
1 Samuel 25:32 in Kannada
ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
Aaga daaveedanu abeegailalige--nannannu eduru golluvadakke ee hottu ninnannu kaluhisida israa yelina devaraada kartanige stotravaagali.
1 Samuel 25:32 in English
- King James Version (KJV)
- And David said to Abigail, Blessed [be] the LORD God of Israel, which sent thee this day to meet me:
- World English Bible (WEB)
- David said to Abigail, “Blessed is the LORD, the God of Israel, who sent you today to meet me!
- American Standard Version (ASV)
- And David said to Abigail, Blessed be Jehovah, the God of Israel, who sent thee this day to meet me:
- Bible in Basic English (BBE)
- And David said to Abigail, May the Lord, the God of Israel, be praised, who sent you to me today:
- Darby Translation (DBY)
- And David said to Abigail, Blessed be Jehovah, the God of Israel, who sent thee this day to meet me.
- Webster's Bible (WBS)
- And David said to Abigail, Blessed [be] the LORD God of Israel, who sent thee this day to meet me:
- Young's Literal Translation (YLT)
- And David saith to Abigail, 'Blessed [is] Jehovah, God of Israel, who hath sent thee this day to meet me,
Read in context
- 30ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
- 31ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.
- 32ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
- 33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
- 34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
Cross references
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Exodus 18:10 ವಿಮೋಚನಕಾಂಡ 18:10ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.
- Psalm 72:18 ಕೀರ್ತನೆಗಳು 72:18ಒಬ್ಬನೇ ಅದ್ಭುತಗಳನ್ನು ಮಾಡುವ ಇಸ್ರಾಯೇಲಿನ ದೇವರಾಗಿರುವ ಕರ್ತನಾದ ದೇವರಿಗೆ ಸ್ತೋತ್ರವಾಗಲಿ.
- Genesis 24:27 ಆದಿಕಾಂಡ 24:27ನನ್ನ ಯಜಮಾನನಾದ ಅಬ್ರಹಾಮನ ಕರ್ತನಾದ ದೇವರು ಸ್ತುತಿಹೊಂದಲಿ; ಆತನು ನನ್ನ ಯಜಮಾನನನ್ನು ಅನಾಥನನ್ನಾಗಿ ಬಿಡದೆ ತನ್ನ ಕೃಪೆಯನ್ನೂ ಸತ್ಯವನ್ನೂ ತೋರಿಸಿದ್ದಾನೆ. ನಾನು ಮಾರ್ಗದಲ್ಲಿರುವಾಗ ಕರ್ತನು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೆ ನಡಿಸಿದ್ದಾನೆ ಅಂದನು.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Psalm 41:12–13 ಕೀರ್ತನೆಗಳು 41:12–13ನನ್ನನ್ನಾದರೋ ನನ್ನ ಯಥಾರ್ಥ ತ್ವದಲ್ಲಿ ನೀನು ಉದ್ಧರಿಸಿ ನಿನ್ನ ಸಮ್ಮುಖದಲ್ಲಿ ಎಂದೆಂದಿಗೂ ನನ್ನನ್ನು ನಿಲ್ಲಿಸಿದ್ದೀ.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್. ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಕ್ಕೂ ಕೊಂಡಾಟ ವಾಗಲಿ. ಆಮೆನ್. ಆಮೆನ್.