Skip to content
ThuthiThuthiThuthi
1 Samuel · chapter 25 · verse 33

1 Samuel 25:33 in Kannada

ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.

Ninna buddhimaatu aasheervadisalpadali. Naanu rakta chelluvadannoo nanna kaiyinda naane muyyi teerisadanteyoo ee hottu nannannu aatankapadi sida ninage aasheervaadavaagali.

1 Samuel 25:33 in English

King James Version (KJV)
And blessed [be] thy advice, and blessed [be] thou, which hast kept me this day from coming to [shed] blood, and from avenging myself with mine own hand.
World English Bible (WEB)
Blessed is your discretion, and blessed are you, who have kept me today from blood guiltiness, and from avenging myself with my own hand.
American Standard Version (ASV)
and blessed be thy discretion, and blessed be thou, that hast kept me this day from bloodguiltiness, and from avenging myself with mine own hand.
Bible in Basic English (BBE)
A blessing on your good sense and on you, who have kept me today from the crime of blood and from taking into my hands the punishment for my wrongs.
Darby Translation (DBY)
And blessed be thy discernment, and blessed be thou, who hast kept me this day from coming with bloodshed, and from avenging myself with mine own hand.
Webster's Bible (WBS)
And blessed [be] thy advice, and blessed [be] thou, who hast kept me this day from coming to [shed] blood, and from avenging myself with my own hand.
Young's Literal Translation (YLT)
and blessed [is] thy discretion, and blessed [art] thou in that thou hast restrained me this day from coming in with blood, and to restrain my hand to myself.

Read in context

  1. 31ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು.
  2. 32ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ.
  3. 33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
  4. 34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
  5. 35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
Read all of 1 Samuel 25

Cross references

Original words (Hebrew)

1 Samuel 25:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.