1 Samuel · chapter 25 · verse 35
1 Samuel 25:35 in Kannada
ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
Avalu tanage tanda ddannu daaveedanu avala kaiyinda takkondu avalige--neenu samaadhaanavaagi ninna manege hogu; igo, naanu ninna maatannu keli ninna vijnyaapaneyannu angeekarisidenu andanu.
1 Samuel 25:35 in English
- King James Version (KJV)
- So David received of her hand [that] which she had brought him, and said unto her, Go up in peace to thine house; see, I have hearkened to thy voice, and have accepted thy person.
- World English Bible (WEB)
- So David received from her hand that which she had brought him. Then he said to her, “Go up in peace to your house. Behold, I have listened to your voice and have granted your request.”
- American Standard Version (ASV)
- So David received of her hand that which she had brought him: and he said unto her, Go up in peace to thy house; see, I have hearkened to thy voice, and have accepted thy person.
- Bible in Basic English (BBE)
- Then David took from her hands her offering: and he said to her, Go back to your house in peace; see, I have given ear to your voice, and taken your offering with respect.
- Darby Translation (DBY)
- So David received of her hand what she had brought him, and said to her, Go up in peace to thy house; see, I have hearkened to thy voice, and have accepted thy person.
- Webster's Bible (WBS)
- So David received from her hand [that] which she had brought him, and said to her, Return in peace to thy house; see, I have hearkened to thy voice, and have accepted thy person.
- Young's Literal Translation (YLT)
- And David receiveth from her hand that which she hath brought to him, and to her he hath said, 'Go up in peace to thy house; see, I have hearkened to thy voice, and accept thy face.'
Read in context
- 33ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
- 34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- 35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
- 36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- 37ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
Cross references
- Genesis 19:21 ಆದಿಕಾಂಡ 19:21ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ.
- 1 Samuel 20:42 1 ಸಮುವೇಲನು 20:42ಆಗ ಯೋನಾತಾನನು ದಾವೀದನಿಗೆ--ನೀನು ಸಮಾಧಾನದಿಂದ ಹೋಗು; ಕರ್ತನು ಎಂದೆಂದಿಗೂ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾ ನಕ್ಕೂ ಮಧ್ಯದಲ್ಲಿ ಕರ್ತನ ಹೆಸರಿನಿಂದ ನಾವಿಬ್ಬರೂ ಪ್ರಮಾಣ ಇಟ್ಟುಕೊಂಡೆವಲ್ಲಾ ಅಂದನು. ಆಗ ದಾವೀದನು ಎದ್ದು ಹೋದನು; ಯೋನಾತಾನನು ಪಟ್ಟಣಕ್ಕೆ ಹೋದನು.
- 2 Kings 5:19 2 ಅರಸುಗಳು 5:19ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು.
- Luke 7:50 ಲೂಕನು 7:50ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- 2 Samuel 15:9 2 ಸಮುವೇಲನು 15:9ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
- Luke 8:48 ಲೂಕನು 8:48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
Original words (Hebrew)
- David · H1732דָּוִד Dâvid
- received · H3947לָקַח lâqach
- hand · H3027יָד yâd
- brought · H935בּוֹא bôwʼ
- said · H559אָמַר ʼâmar
- up · H5927עָלָה ʻâlâh
- peace · H7965שָׁלוֹם shâlôwm
- house · H1004בַּיִת bayith
- see · H7200רָאָה râʼâh
- hearkened · H8085שָׁמַע shâmaʻ
- voice · H6963קוֹל qôwl
- accepted · H5375נָשָׂא nâsâʼ
- person · H6440פָּנִים pânîym