1 Samuel · chapter 25 · verse 36
1 Samuel 25:36 in Kannada
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
Taruvaaya abeegailalu naabaalana balige bandaaga igo, arasana autanakke samaanavaada autana avana maneyallittu. Avanu bahalavaagi kudidaddarinda avana hrudayavu avanalli ullaasa gondittu. Aadakaarana avalu udayavaaguva varege avanige kadimeyaadaddannaagali hechchaadadda nnaagali tilisalilla.
1 Samuel 25:36 in English
- King James Version (KJV)
- And Abigail came to Nabal; and, behold, he held a feast in his house, like the feast of a king; and Nabal’s heart [was] merry within him, for he [was] very drunken: wherefore she told him nothing, less or more, until the morning light.
- World English Bible (WEB)
- Abigail came to Nabal; and behold, he held a feast in his house like the feast of a king. Nabal’s heart was merry within him, for he was very drunk. Therefore she told him nothing until the morning light.
- American Standard Version (ASV)
- And Abigail came to Nabal; and, behold, he held a feast in his house, like the feast of a king; and Nabal’s heart was merry within him, for he was very drunken: wherefore she told him nothing, less or more, until the morning light.
- Bible in Basic English (BBE)
- And Abigail went back to Nabal; and he was feasting in his house like a king; and Nabal's heart was full of joy, for he had taken much wine; so she said nothing to him till dawn came.
- Darby Translation (DBY)
- And Abigail came to Nabal; and behold, he held a feast in his house, like the feast of a king; and Nabal's heart was merry within him, for he was drunken to excess; so she told him nothing, less or more, until the morning light.
- Webster's Bible (WBS)
- And Abigail came to Nabal; and behold, he held a feast in his house, like the feast of a king; and Nabal's heart [was] merry within him, for he [was] very drunken: Therefore she told him nothing, less or more, until the morning light.
- Young's Literal Translation (YLT)
- And Abigail cometh in unto Nabal, and lo, he hath a banquet in his house, like a banquet of the king, and the heart of Nabal [is] glad within him, and he [is] drunk unto excess, and she hath not declared to him anything, less or more, till the light of the morning.
Read in context
- 34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- 35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
- 36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- 37ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
- 38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
Cross references
- 1 Samuel 25:19 1 ಸಮುವೇಲನು 25:19ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- 1 Thessalonians 5:7–8 1 ಥೆಸಲೊನೀಕದವರಿಗೆ 5:7–8ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 2 Samuel 13:23 2 ಸಮುವೇಲನು 13:23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
- 2 Samuel 13:28 2 ಸಮುವೇಲನು 13:28ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Daniel 5:1–5 ದಾನಿಯೇಲನು 5:1–5ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು. ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಹಸ್ತವು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಸುಣ್ಣದಲ್ಲಿ ಬರೆದವು; ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.
- Nahum 1:10 ನಹೂಮ 1:10ಅವರು ಮುಳ್ಳುಗಳ ಹಾಗೆ ಹೊಂದಿಕೊಂಡಿದ್ದರೂ ತಮ್ಮ ದ್ರಾಕ್ಷಾರಸದಿಂದ ಮತ್ತ ರಾಗಿದ್ದರೂ ಪೂರ್ಣವಾಗಿ ಒಣಗಿದ ಕೊಳೆಯಂತೆ ನಾಶವಾಗುವರು.
- Esther 1:3–7 ಎಸ್ತೇರಳು 1:3–7ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು. ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು. ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು. ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು. ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
Original words (Hebrew)
- Abigail · H26אֲבִיגַיִל ʼĂbîygayil
- came · H935בּוֹא bôwʼ
- Nabal · H5037נָבָל Nâbâl
- feast · H4960מִשְׁתֶּה mishteh
- house · H1004בַּיִת bayith
- feast · H4960מִשְׁתֶּה mishteh
- king · H4428מֶלֶךְ melek
- Nabal’s · H5037נָבָל Nâbâl
- heart · H3820לֵב lêb
- merry · H2896טוֹב ṭôwb
- very · H3966מְאֹד mᵉʼôd
- drunken · H7910שִׁכּוֹר shikkôwr
- told · H5046נָגַד nâgad
- nothing · H1697דָּבָר dâbâr
- less · H6996קָטָן qâṭân
- more · H1419גָּדוֹל gâdôwl
- morning · H1242בֹּקֶר bôqer
- light · H216אוֹר ʼôwr