Skip to content
ThuthiThuthiThuthi
1 Samuel · chapter 25 · verse 37

1 Samuel 25:37 in Kannada

ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.

Udayadalli naabaalanige draakshaarasada amalu ilidaaga avana hendatiyu ee maatugalannu avanige tilisalu enaayitandare, avana hrudayavu avanalli sattu avanu kallina haagaadanu.

1 Samuel 25:37 in English

King James Version (KJV)
But it came to pass in the morning, when the wine was gone out of Nabal, and his wife had told him these things, that his heart died within him, and he became [as] a stone.
World English Bible (WEB)
In the morning, when the wine had gone out of Nabal, his wife told him these things; and his heart died within him, and he became as a stone.
American Standard Version (ASV)
And it came to pass in the morning, when the wine was gone out of Nabal, that his wife told him these things, and his heart died within him, and he became as a stone.
Bible in Basic English (BBE)
And in the morning, when the effect of the wine was gone, Nabal's wife gave him an account of all these things, and all the heart went out of him, and he became like stone.
Darby Translation (DBY)
And it came to pass in the morning, when the wine was gone out of Nabal, that his wife told him these things; and his heart died within him, and he became [as] a stone.
Webster's Bible (WBS)
But it came to pass in the morning, when the wine had left Nabal, and his wife had told him these things, that his heart died within him, and he became [as] a stone.
Young's Literal Translation (YLT)
And it cometh to pass in the morning, when the wine is gone out from Nabal, that his wife declareth to him these things, and his heart dieth within him, and he hath been as a stone.

Read in context

  1. 35ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು.
  2. 36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
  3. 37ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
  4. 38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
  5. 39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
Read all of 1 Samuel 25

Cross references

Original words (Hebrew)

1 Samuel 25:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.