Skip to content
ThuthiThuthiThuthi
1 Samuel · chapter 25 · verse 38

1 Samuel 25:38 in Kannada

ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.

Hechchu kadime hattu divasagalaada taruvaaya enaayitandare, kartanu naabaalanannu hodedaddarinda avanu sattanu.

1 Samuel 25:38 in English

King James Version (KJV)
And it came to pass about ten days [after], that the LORD smote Nabal, that he died.
World English Bible (WEB)
About ten days later, the LORD struck Nabal, so that he died.
American Standard Version (ASV)
And it came to pass about ten days after, that Jehovah smote Nabal, so that he died.
Bible in Basic English (BBE)
And about ten days after, the Lord sent disease on Nabal and death came to him.
Darby Translation (DBY)
And it came to pass in about ten days that Jehovah smote Nabal, and he died.
Webster's Bible (WBS)
And it came to pass about ten days [after] , that the LORD smote Nabal, that he died.
Young's Literal Translation (YLT)
And it cometh to pass, [in] about ten days, that Jehovah smiteth Nabal, and he dieth,

Read in context

  1. 36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
  2. 37ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು.
  3. 38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
  4. 39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
  5. 40ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
Read all of 1 Samuel 25

Cross references

Original words (Hebrew)

1 Samuel 25:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.