1 Samuel · chapter 25 · verse 4
1 Samuel 25:4 in Kannada
ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
Naabaalanu tanna kurigala unneyannu kattarisuva vartamaanavannu daaveedanu aranyadalli kelidanu.
1 Samuel 25:4 in English
- King James Version (KJV)
- And David heard in the wilderness that Nabal did shear his sheep.
- World English Bible (WEB)
- David heard in the wilderness that Nabal was shearing his sheep.
- American Standard Version (ASV)
- And David heard in the wilderness that Nabal was shearing his sheep.
- Bible in Basic English (BBE)
- And David had word in the waste land that Nabal was cutting the wool of his sheep.
- Darby Translation (DBY)
- And David heard in the wilderness that Nabal was shearing his sheep.
- Webster's Bible (WBS)
- And David heard in the wilderness that Nabal was shearing his sheep.
- Young's Literal Translation (YLT)
- And David heareth in the wilderness that Nabal is shearing his flock,
Read in context
- 2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- 3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
- 4ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
- 5ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
- 6ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
Cross references
- 2 Samuel 13:23 2 ಸಮುವೇಲನು 13:23ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
- Genesis 38:13 ಆದಿಕಾಂಡ 38:13ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ