1 Samuel · chapter 25 · verse 40
1 Samuel 25:40 in Kannada
ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
Daaveedana sevakaru karmelinalliruva abeegailala balige bandaaga avalige--daaveedanu ninnannu tanage hendatiyaagi takkolluvadakkaagi nammannu ninna balige kaluhisidanendu helidaru.
1 Samuel 25:40 in English
- King James Version (KJV)
- And when the servants of David were come to Abigail to Carmel, they spake unto her, saying, David sent us unto thee, to take thee to him to wife.
- World English Bible (WEB)
- When David’s servants had come to Abigail to Carmel, they spoke to her, saying, “David has sent us to you, to take you to him as wife.”
- American Standard Version (ASV)
- And when the servants of David were come to Abigail to Carmel, they spake unto her, saying, David hath sent us unto thee, to take thee to him to wife.
- Bible in Basic English (BBE)
- And when David's servants came to Carmel, to Abigail, they said to her, David has sent us to you to take you to him as his wife.
- Darby Translation (DBY)
- And the servants of David came to Abigail to Carmel, and spoke to her, saying, David has sent us to thee, to take thee as his wife.
- Webster's Bible (WBS)
- And when the servants of David had come to Abigail to Carmel, they spoke to her, saying, David hath sent us to thee, to take thee to him for a wife.
- Young's Literal Translation (YLT)
- And the servants of David come in unto Abigail at Carmel, and speak unto her, saying, 'David hath sent us unto thee to take thee to him for a wife.'
Read in context
- 38ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- 39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
- 40ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
- 41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
- 42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
Cross references
- Genesis 24:51 ಆದಿಕಾಂಡ 24:51ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
- Genesis 24:37–38 ಆದಿಕಾಂಡ 24:37–38ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ; ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.