1 Samuel · chapter 25 · verse 41
1 Samuel 25:41 in Kannada
ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
Aaga avalu eddu boralu biddu--igo, ninna daasi nanna ode yana sevakara paadagalannu toleyuva obba sevakalaagabeku andalu.
1 Samuel 25:41 in English
- King James Version (KJV)
- And she arose, and bowed herself on [her] face to the earth, and said, Behold, [let] thine handmaid [be] a servant to wash the feet of the servants of my lord.
- World English Bible (WEB)
- She arose and bowed herself with her face to the earth, and said, “Behold, your servant is a servant to wash the feet of the servants of my lord.”
- American Standard Version (ASV)
- And she arose, and bowed herself with her face to the earth, and said, Behold, thy handmaid is a servant to wash the feet of the servants of my lord.
- Bible in Basic English (BBE)
- And she got up, and going down on her face to the earth, said, See, I am ready to be a servant-girl, washing the feet of the servants of my lord.
- Darby Translation (DBY)
- And she arose and bowed herself on her face to the earth, and said, Behold, let thy handmaid be a bondwoman to wash the feet of the servants of my lord.
- Webster's Bible (WBS)
- And she arose, and bowed herself on [her] face to the earth, and said, Behold, [let] thy handmaid [be] a servant to wash the feet of the servants of my lord.
- Young's Literal Translation (YLT)
- And she riseth and boweth herself — face to the earth — and saith, 'Lo, thy handmaid [is] for a maid-servant to wash the feet of the servants of my lord.'
Read in context
- 39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
- 40ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
- 41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
- 42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
- 43ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
Cross references
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- John 13:3–5 ಯೋಹಾನನು 13:3–5ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು. ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು.
- Ruth 2:10 ರೂತಳು 2:10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- Proverbs 15:33 ಜ್ಞಾನೋಕ್ತಿಗಳು 15:33ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
- Genesis 18:4 ಆದಿಕಾಂಡ 18:4ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
- Ruth 2:13 ರೂತಳು 2:13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.