1 Samuel · chapter 25 · verse 42
1 Samuel 25:42 in Kannada
ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
Abeegailalu begane eddu katteya mele hattikondu tanna sangada iruva aidu mandi daasiyarannu karakondu daaveedana sevakara hinde hogi avanige hendati yaadalu.
1 Samuel 25:42 in English
- King James Version (KJV)
- And Abigail hasted, and arose, and rode upon an ass, with five damsels of hers that went after her; and she went after the messengers of David, and became his wife.
- World English Bible (WEB)
- Abigail hurriedly arose and rode on a donkey with her five maids who followed her; and she went after the messengers of David, and became his wife.
- American Standard Version (ASV)
- And Abigail hasted, and arose, and rode upon an ass, with five damsels of hers that followed her; and she went after the messengers of David, and became his wife.
- Bible in Basic English (BBE)
- Then Abigail got up quickly and went on her ass, with five of her young women, after the men whom David had sent; and she became David's wife.
- Darby Translation (DBY)
- And Abigail hasted, and arose, and rode upon an ass, with five damsels of hers that followed her; and she went after the messengers of David, and became his wife.
- Webster's Bible (WBS)
- And Abigail hasted, and arose, and rode upon an ass, with five damsels of hers that went after her; and she went after the messengers of David, and became his wife.
- Young's Literal Translation (YLT)
- And Abigail hasteth and riseth, and rideth on the ass; and five of her young women who are going at her feet; and she goeth after the messengers of David, and is to him for a wife.
Read in context
- 40ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
- 41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
- 42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
- 43ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- 44ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
Cross references
- Genesis 24:61–67 ಆದಿಕಾಂಡ 24:61–67ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು. ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು. ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು. ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು. ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು. ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು. ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
- Psalm 45:10–11 ಕೀರ್ತನೆಗಳು 45:10–11ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
Original words (Hebrew)
- Abigail · H26אֲבִיגַיִל ʼĂbîygayil
- hasted · H4116מָהַר mâhar
- arose · H6965קוּם qûwm
- rode · H7392רָכַב râkab
- ass · H2543חֲמוֹר chămôwr
- five · H2568חָמֵשׁ châmêsh
- damsels · H5291נַעֲרָה naʻărâh
- went · H1980הָלַךְ hâlak
- after · H7272רֶגֶל regel
- went · H3212יָלַךְ yâlak
- after · H310אַחַר ʼachar
- messengers · H4397מֲלְאָךְ mălʼâk
- David · H1732דָּוִד Dâvid
- wife · H802אִשָּׁה ʼishshâh