1 Samuel · chapter 25 · verse 43
1 Samuel 25:43 in Kannada
ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
Idallade daaveedanu ijrelu oorinavalaada aheenovamalannu takkondanu.avaribbaroo avanige hendatiyaraadaru.aadare saulanu daaveedana hendatiyaada viాkalalemba tanna kumaarteyannu galleem pattanada layishana maganaada palteege kottanu.
1 Samuel 25:43 in English
- King James Version (KJV)
- David also took Ahinoam of Jezreel; and they were also both of them his wives.
- World English Bible (WEB)
- David also took Ahinoam of Jezreel; and they both became his wives.
- American Standard Version (ASV)
- David also took Ahinoam of Jezreel; and they became both of them his wives.
- Bible in Basic English (BBE)
- And David had taken Ahinoam of Jezreel, to be his wife; these two were his wives.
- Darby Translation (DBY)
- David had also taken Ahinoam of Jizreel; and they became, even both of them, his wives.
- Webster's Bible (WBS)
- David also took Ahinoam of Jezreel; and they were also both of them his wives.
- Young's Literal Translation (YLT)
- And Ahinoam hath David taken from Jezreel, and they are — even both of them — to him for wives;
Read in context
- 41ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು.
- 42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
- 43ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- 44ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
Cross references
- 1 Samuel 27:3 1 ಸಮುವೇಲನು 27:3ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
- Joshua 15:56 ಯೆಹೋಶುವ 15:56ಇಜ್ರೇಲ್, ಯೊಗ್ದೆಯಾಮ್, ಜನೋಹ,
- 1 Samuel 30:5 1 ಸಮುವೇಲನು 30:5ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು.
- 2 Samuel 3:2 2 ಸಮುವೇಲನು 3:2ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ, ಇಜ್ರೇಲಿನವಳಾದ ಅಹೀನೋವಮ ಳಿಂದ ಹುಟ್ಟಿದ ತನ್ನ ಚೊಚ್ಚಲ ಮಗನಾದ ಅಮ್ನೋ ನನೂ
- 2 Samuel 5:13–16 2 ಸಮುವೇಲನು 5:13–16ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ ಯೆರೂಸಲೇಮಿನಿಂದ ಇನ್ನೂ ಕೆಲವು ಮಂದಿ ಉಪಪತ್ನಿಯರನ್ನೂ ಹೆಂಡತಿಯರನ್ನೂ ಮಾಡಿಕೊಂಡನು; ದಾವೀದನಿಗೆ ಇನ್ನೂ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೂಸ ಲೇಮಿನಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಯಾವವೆಂದರೆ; ಶಮ್ಮೂವ ಶೊಬಾಬ್ ನಾತಾನ್ ಸೊಲೊಮೋನ್ ಇಬ್ಹಾರ್ ಎಲೀಷೂವ ನೆಫೆಗ್ ಯಾಫೀಯ ಎಲೀಷಾಮ ಎಲ್ಯಾದ ಎಲೀಫೆ ಲೆಟ್ ಇವರೇ.
- Matthew 19:5 ಮತ್ತಾಯನು 19:5ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
- Matthew 19:8 ಮತ್ತಾಯನು 19:8ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.