1 Samuel · chapter 25 · verse 44
1 Samuel 25:44 in Kannada
ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
Aadare saulanu daaveedana hendatiyaada viాkalalemba tanna kumaarteyannu galleem pattanada layishana maganaada palteege kottanu.
1 Samuel 25:44 in English
- King James Version (KJV)
- But Saul had given Michal his daughter, David’s wife, to Phalti the son of Laish, which [was] of Gallim.
- World English Bible (WEB)
- Now Saul had given Michal his daughter, David’s wife, to Palti the son of Laish, who was of Gallim.
- American Standard Version (ASV)
- Now Saul had given Michal his daughter, David’s wife, to Palti the son of Laish, who was of Gallim.
- Bible in Basic English (BBE)
- Now Saul had given his daughter Michal, David's wife, to Palti the son of Laish of Gallim.
- Darby Translation (DBY)
- But Saul had given Michal his daughter, David's wife, to Phalti the son of Laish, who was of Gallim.
- Webster's Bible (WBS)
- But Saul had given Michal his daughter, David's wife, to Phalti the son of Laish, who [was] of Gallim.
- Young's Literal Translation (YLT)
- and Saul gave Michal his daughter, wife to David, to Phalti son of Laish, who [is] of Gallim.
Read in context
- 42ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
- 43ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- 44ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
Cross references
- 1 Samuel 18:27 1 ಸಮುವೇಲನು 18:27ಆದದರಿಂದ ನೇಮಿಸಿದ ದಿವಸಗಳು ಈಡೇರುವದಕ್ಕಿಂತ ಮುಂಚೆ ಅವನು ಎದ್ದು ತನ್ನ ಜನರನ್ನು ಕರಕೊಂಡು ಹೋಗಿ ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಕೊಂದು ಅವರ ಮುಂದೊಗ ಲುಗಳನ್ನು ತಂದು ತಾನು ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಪೂರ್ಣವಾಗಿ ಒಪ್ಪಿಸಿದನು. ಆಗ ಸೌಲನು ತನ್ನ ಕುಮಾರ್ತೆಯಾದ ವಿಾಕಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
- 2 Samuel 3:14 2 ಸಮುವೇಲನು 3:14ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
- 1 Samuel 18:20 1 ಸಮುವೇಲನು 18:20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.
- Isaiah 10:30 ಯೆಶಾಯ 10:30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.