Skip to content
ThuthiThuthiThuthi
1 Samuel · chapter 25 · verse 5

1 Samuel 25:5 in Kannada

ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;

Aaga daaveedanu hattu mandi yuvakarannu kaluhisidanu; daaveedanu avarige--neevu karmelige hogi naabaalana balige seridaaga nanna hesarininda avanannu vandisi;

1 Samuel 25:5 in English

King James Version (KJV)
And David sent out ten young men, and David said unto the young men, Get you up to Carmel, and go to Nabal, and greet him in my name:
World English Bible (WEB)
David sent ten young men; and David said to the young men, “Go up to Carmel, and go to Nabal, and greet him in my name.
American Standard Version (ASV)
And David sent ten young men, and David said unto the young men, Get you up to Carmel, and go to Nabal, and greet him in my name:
Bible in Basic English (BBE)
And David sent ten young men, and said to them, Go up to Carmel and go to Nabal, and say kind words to him in my name;
Darby Translation (DBY)
Then David sent out ten young men; and David said to the young men, Go up to Carmel, and go to Nabal, and greet him in my name.
Webster's Bible (WBS)
And David sent ten young men, and David said to the young men, Go up to Carmel, and go to Nabal, and greet him in my name:
Young's Literal Translation (YLT)
and David sendeth ten young men, and David saith to the young men, 'Go ye up to Carmel, and ye have come in unto Nabal, and asked of him in my name of welfare,

Read in context

  1. 3ಈ ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್‌. ಆ ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
  2. 4ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
  3. 5ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
  4. 6ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
  5. 7ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
Read all of 1 Samuel 25

Cross references

Original words (Hebrew)

1 Samuel 25:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.