1 Samuel · chapter 25 · verse 6
1 Samuel 25:6 in Kannada
ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
Abhivruddhiyalli baaluvavanaada avanige hela bekaadaddenandare--ninage samaadhaanavoo ninna manege samaadhaanavoo ninage untaada ellakkoo samaadhaanavoo aagali.
1 Samuel 25:6 in English
- King James Version (KJV)
- And thus shall ye say to him that liveth [in prosperity], Peace [be] both to thee, and peace [be] to thine house, and peace [be] unto all that thou hast.
- World English Bible (WEB)
- Tell him, ‘Long life to you! Peace be to you! Peace be to your house! Peace be to all that you have!
- American Standard Version (ASV)
- and thus shall ye say to him that liveth [in prosperity], Peace be unto thee, and peace be to thy house, and peace be unto all that thou hast.
- Bible in Basic English (BBE)
- And say this to my brother, May all be well for you: peace be to you and your house and all you have.
- Darby Translation (DBY)
- And thus shall ye say: Long life [to thee]! and peace be to thee, and peace be to thy house, and peace be to all that thou hast!
- Webster's Bible (WBS)
- And thus shall ye say to him that liveth [in prosperity] , Peace [be] both to thee, and peace [be] to thy house, and peace [be] to all that thou hast.
- Young's Literal Translation (YLT)
- and said thus: To life! and thou, peace; and thy house, peace; and all that thou hast — peace!
Read in context
- 4ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.
- 5ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು; ದಾವೀದನು ಅವರಿಗೆ--ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ ನನ್ನ ಹೆಸರಿನಿಂದ ಅವನನ್ನು ವಂದಿಸಿ;
- 6ಅಭಿವೃದ್ಧಿಯಲ್ಲಿ ಬಾಳುವವನಾದ ಅವನಿಗೆ ಹೇಳ ಬೇಕಾದದ್ದೇನಂದರೆ--ನಿನಗೆ ಸಮಾಧಾನವೂ ನಿನ್ನ ಮನೆಗೆ ಸಮಾಧಾನವೂ ನಿನಗೆ ಉಂಟಾದ ಎಲ್ಲಕ್ಕೂ ಸಮಾಧಾನವೂ ಆಗಲಿ.
- 7ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
- 8ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
Cross references
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- Psalm 122:7 ಕೀರ್ತನೆಗಳು 122:7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
- 1 Timothy 5:6 1 ತಿಮೊಥೆಯನಿಗೆ 5:6ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ.
- Luke 10:5 ಲೂಕನು 10:5ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Matthew 10:12–13 ಮತ್ತಾಯನು 10:12–13ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ. ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- 2 Samuel 18:28 2 ಸಮುವೇಲನು 18:28ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
- 1 Thessalonians 3:8 1 ಥೆಸಲೊನೀಕದವರಿಗೆ 3:8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,