1 Samuel · chapter 25 · verse 9
1 Samuel 25:9 in Kannada
ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.
Daaveedana yuvakaru bandu ee maatugalannellaa daaveedana hesarinalli naabaalanige heli maunavaadaru.
1 Samuel 25:9 in English
- King James Version (KJV)
- And when David’s young men came, they spake to Nabal according to all those words in the name of David, and ceased.
- World English Bible (WEB)
- When David’s young men came, they spoke to Nabal all those words in the name of David, and waited.
- American Standard Version (ASV)
- And when David’s young men came, they spake to Nabal according to all those words in the name of David, and ceased.
- Bible in Basic English (BBE)
- And when David's young men came, they said all this to Nabal, in David's name, and said nothing more.
- Darby Translation (DBY)
- And David's young men came, and spoke to Nabal according to all those words in the name of David, and ceased.
- Webster's Bible (WBS)
- And when David's young men came, they spoke to Nabal in the name of David, according to all these words, and ceased.
- Young's Literal Translation (YLT)
- And the young men of David come in, and speak unto Nabal according to all these words, in the name of David — and rest.
Read in context
- 7ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
- 8ನಿನ್ನ ಯೌವನಸ್ಥರನ್ನು ಕೇಳು, ಅವರೇ ನಿನಗೆ ಹೇಳುವರು. ಆದದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ; ಒಳ್ಳೇ ದಿವಸದಲ್ಲಿ ನಾವು ಬಂದೆವು. ನಿನ್ನ ಕೈಯಲ್ಲಿ ದೊರಕುವದನ್ನು ನಿನ್ನ ಸೇವಕರಿಗೂ ನಿನ್ನ ಕುಮಾರನಾದ ದಾವೀದನಿಗೂ ದಯಪಾಲಿಸು ಅಂದನು.
- 9ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.
- 10ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
- 11ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
Cross references
- 2 Chronicles 14:7 2 ಪೂರ್ವಕಾಲವೃತ್ತಾಂತ 14:7ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
- Genesis 8:4 ಆದಿಕಾಂಡ 8:4ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನೆಲೆಸಿತ್ತು.
- 2 Kings 2:15 2 ಅರಸುಗಳು 2:15ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.