Skip to content
ThuthiThuthiThuthi
1 Samuel · chapter 26 · verse 11

1 Samuel 26:11 in Kannada

ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;

Naanu nanna kaiyannu kartana abhishiktana mele haakadahaage kartanu nanage aatankamaadali. Aadare neenu avana taledimbina baliyalliruva eetiyannoo neerina tambigeyannoo tegeduko;

1 Samuel 26:11 in English

King James Version (KJV)
The LORD forbid that I should stretch forth mine hand against the LORD’s anointed: but, I pray thee, take thou now the spear that [is] at his bolster, and the cruse of water, and let us go.
World English Bible (WEB)
The LORD forbid that I should stretch out my hand against the LORD’s anointed; but now please take the spear that is at his head and the jar of water, and let’s go.”
American Standard Version (ASV)
Jehovah forbid that I should put forth my hand against Jehovah’s anointed: but now take, I pray thee, the spear that is at his head, and the cruse of water, and let us go.
Bible in Basic English (BBE)
Never will my hand be stretched out against the man marked with the holy oil; but take the spear which is by his head and the vessel of water, and let us go.
Darby Translation (DBY)
Jehovah forbid that I should stretch forth my hand against Jehovah's anointed! But now take, I pray thee, the spear that is at his head, and the cruse of water, and let us go.
Webster's Bible (WBS)
The LORD forbid that I should stretch forth my hand against the LORD'S anointed: but, I pray thee, take thou now the spear that [is] at his bolster, and the cruse of water, and let us go.
Young's Literal Translation (YLT)
far be it from me, by Jehovah, from putting forth my hand against the anointed of Jehovah; and, now, take, I pray thee, the spear which [is] at his pillow, and the cruse of water, and we go away.'

Read in context

  1. 9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
  2. 10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
  3. 11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
  4. 12ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
  5. 13ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--
Read all of 1 Samuel 26

Cross references

Original words (Hebrew)

1 Samuel 26:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.