1 Samuel · chapter 26 · verse 12
1 Samuel 26:12 in Kannada
ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
Naavu hogona andanu. Daaveedanu saulana tale dimbina baliyallidda eetiyannoo neerina tambige yannoo tegedukonda mele avaru horatu hodaru. Obbaraadaroo nodiddilla; aritiddilla; yaaroo echchattiralilla. Yaakandare kartaninda agaadha nidreyu avara mele ilida kaarana avarellaroo nidre maaduttiddaru.
1 Samuel 26:12 in English
- King James Version (KJV)
- So David took the spear and the cruse of water from Saul’s bolster; and they gat them away, and no man saw [it], nor knew [it], neither awaked: for they [were] all asleep; because a deep sleep from the LORD was fallen upon them.
- World English Bible (WEB)
- So David took the spear and the jar of water from Saul’s head, and they went away. No man saw it, or knew it, nor did any awake; for they were all asleep, because a deep sleep from the LORD had fallen on them.
- American Standard Version (ASV)
- So David took the spear and the cruse of water from Saul’s head; and they gat them away: and no man saw it, nor knew it, neither did any awake; for they were all asleep, because a deep sleep from Jehovah was fallen upon them.
- Bible in Basic English (BBE)
- So David took the spear and the vessel of water from Saul's head; and they got away without any man seeing them, or being conscious of their coming, or awaking; for they were all sleeping because a deep sleep from the Lord had come on them.
- Darby Translation (DBY)
- And David took the spear and the cruse of water from Saul's head; and they went away, and no man saw [it], and none knew [it], and none awaked, for they were all asleep; for a deep sleep from Jehovah had fallen upon them.
- Webster's Bible (WBS)
- So David took the spear and the cruse of water from Saul's bolster; and they departed, and no man saw [it] , nor knew [it] , neither awaked: for they [were] all asleep: because a deep sleep from the LORD had fallen upon them.
- Young's Literal Translation (YLT)
- And David taketh the spear, and the cruse of water at the pillow of Saul, and they go away, and there is none seeing, and there is none knowing, and there is none awaking, for all of them are sleeping, for a deep sleep [from] Jehovah hath fallen upon them.
Read in context
- 10ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.
- 11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- 12ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
- 13ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--
- 14ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು.
Cross references
- Genesis 2:21 ಆದಿಕಾಂಡ 2:21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
- Genesis 15:12 ಆದಿಕಾಂಡ 15:12ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು.
- Isaiah 29:10 ಯೆಶಾಯ 29:10ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
- 1 Samuel 26:7 1 ಸಮುವೇಲನು 26:7ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
- 1 Samuel 24:4 1 ಸಮುವೇಲನು 24:4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
- Esther 6:1 ಎಸ್ತೇರಳು 6:1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
Original words (Hebrew)
- David · H1732דָּוִד Dâvid
- took · H3947לָקַח lâqach
- spear · H2595חֲנִית chănîyth
- cruse · H6835צַפַּחַת tsappachath
- water · H4325מַיִם mayim
- Saul’s · H7586שָׁאוּל Shâʼûwl
- bolster · H7226רַאֲשֹׁת raʼăshôth
- away · H3212יָלַךְ yâlak
- saw · H7200רָאָה râʼâh
- knew · H3045יָדַע yâdaʻ
- awaked · H6974קוּץ qûwts
- asleep · H3463יָשֵׁן yâshên
- sleep · H8639תַּרְדֵּמָה tardêmâh
- fallen · H5307נָפַל nâphal