Skip to content
ThuthiThuthiThuthi
1 Samuel · chapter 26 · verse 13

1 Samuel 26:13 in Kannada

ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--

Daaveedanu daati aa kadege hogi tamagoo avarigoo madhyadalli bahala sthala iruva haage dooravaagiruva ondu bettada koneyalli nintu janarigoo nerana maganaada abneranigoo edu raagi koogi heliddenandare--

1 Samuel 26:13 in English

King James Version (KJV)
Then David went over to the other side, and stood on the top of an hill afar off; a great space [being] between them:
World English Bible (WEB)
Then David went over to the other side, and stood on the top of the mountain far away, a great space being between them;
American Standard Version (ASV)
Then David went over to the other side, and stood on the top of the mountain afar off; a great space being between them;
Bible in Basic English (BBE)
Then David went over to the other side, and took his place on the top of a mountain some distance away, with a great space between them;
Darby Translation (DBY)
And David went over to the other side, and stood on the top of a hill afar off; a great space [being] between them.
Webster's Bible (WBS)
Then David went over to the other side, and stood on the top of a hill afar off; a great space [being] between them:
Young's Literal Translation (YLT)
And David passeth over to the other side, and standeth on the top of the hill afar off — great [is] the place between them;

Read in context

  1. 11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
  2. 12ನಾವು ಹೋಗೋಣ ಅಂದನು. ದಾವೀದನು ಸೌಲನ ತಲೆ ದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ ನೀರಿನ ತಂಬಿಗೆ ಯನ್ನೂ ತೆಗೆದುಕೊಂಡ ಮೇಲೆ ಅವರು ಹೊರಟು ಹೋದರು. ಒಬ್ಬರಾದರೂ ನೋಡಿದ್ದಿಲ್ಲ; ಅರಿತಿದ್ದಿಲ್ಲ; ಯಾರೂ ಎಚ್ಚತ್ತಿರಲಿಲ್ಲ. ಯಾಕಂದರೆ ಕರ್ತನಿಂದ ಅಗಾಧ ನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರೂ ನಿದ್ರೆ ಮಾಡುತ್ತಿದ್ದರು.
  3. 13ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಇರುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು ಜನರಿಗೂ ನೇರನ ಮಗನಾದ ಅಬ್ನೇರನಿಗೂ ಎದು ರಾಗಿ ಕೂಗಿ ಹೇಳಿದ್ದೇನಂದರೆ--
  4. 14ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು.
  5. 15ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
Read all of 1 Samuel 26

Cross references

Original words (Hebrew)

1 Samuel 26:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.