1 Samuel · chapter 26 · verse 16
1 Samuel 26:16 in Kannada
ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
Neenu maadida ee kaarya olledalla. Kartana jeeva daane--kartana abhishiktanaada nimma odeyanannu kaayade hodadarinda maranakke neevu paatraru. Eega arasana taledimbina baliyallidda avana eetiyoo neerina tambigeyoo elli iveyo nodu andanu.
1 Samuel 26:16 in English
- King James Version (KJV)
- This thing [is] not good that thou hast done. [As] the LORD liveth, ye [are] worthy to die, because ye have not kept your master, the LORD’s anointed. And now see where the king’s spear [is], and the cruse of water that [was] at his bolster.
- World English Bible (WEB)
- This thing isn’t good that you have done. As the LORD lives, you are worthy to die, because you have not kept watch over your lord, the LORD’s anointed. Now see where the king’s spear is, and the jar of water that was at his head.”
- American Standard Version (ASV)
- This thing is not good that thou hast done. As Jehovah liveth, ye are worthy to die, because ye have not kept watch over your lord, Jehovah’s anointed. And now see where the king’s spear is, and the cruse of water that was at his head.
- Bible in Basic English (BBE)
- What you have done is not good. By the living Lord, death is the right fate for you, because you have not kept watch over your lord, the man on whom the Lord has put the holy oil. Now see, where is the king's spear, and the vessel of water which was by his head?
- Darby Translation (DBY)
- This thing is not good which thou hast done. As Jehovah liveth, ye are worthy to die, because ye have not guarded your master, Jehovah's anointed. And now see where the king's spear is, and the cruse of water that was at his head.
- Webster's Bible (WBS)
- This thing [is] not good that thou hast done. [As] the LORD liveth, [ye are] worthy to die, because ye have not kept your master the LORD'S anointed. And now see where the king's spear [is] , and the cruse of water that [was] at his bolster.
- Young's Literal Translation (YLT)
- Not good is this thing which thou hast done; Jehovah liveth, but ye [are] sons of death, in that ye have not watched over your lord, over the anointed of Jehovah; and now, see where the king's spear [is], and the cruse of water which [is] at his bolster.'
Read in context
- 14ಅಬ್ನೇರನೇ, ನೀನು ಪ್ರತ್ಯುತ್ತರ ಕೊಡುವದಿಲ್ಲವೋ ಅಂದನು. ಅದಕ್ಕೆ ಅಬ್ನೇರನು ಪ್ರತ್ಯುತ್ತರವಾಗಿ--ಅರಸನಿಗೆ ಎದುರಾಗಿ ಕೂಗುವ ನೀನು ಯಾರು ಅಂದನು.
- 15ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
- 16ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
- 17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
- 18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
Cross references
- 2 Samuel 19:28 2 ಸಮುವೇಲನು 19:28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- Psalm 79:11 ಕೀರ್ತನೆಗಳು 79:11ಸೆರೆಯವನ ನಿಟ್ಟುಸಿರು ನಿನ್ನ ಮುಂದೆ ಬರಲಿ--ನಿನ್ನ ಮಹಾ ಶಕ್ತಿಯಿಂದ ಸಾಯುವದಕ್ಕಿರುವವರನ್ನು ಕಾಪಾಡು.
- 2 Samuel 12:5 2 ಸಮುವೇಲನು 12:5ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ--ಕರ್ತನ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.
- 1 Samuel 26:11 1 ಸಮುವೇಲನು 26:11ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
- Ephesians 2:3 ಎಫೆಸದವರಿಗೆ 2:3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- 1 Samuel 26:9 1 ಸಮುವೇಲನು 26:9ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು.
- 1 Samuel 20:31 1 ಸಮುವೇಲನು 20:31ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.
- Psalm 102:20 ಕೀರ್ತನೆಗಳು 102:20ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.
- 1 Samuel 24:6 1 ಸಮುವೇಲನು 24:6ಅವನು ತನ್ನ ಮನುಷ್ಯರಿಗೆ--ಅವನು ಕರ್ತನ ಅಭಿಷಿಕ್ತನಾದದ್ದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ ಕರ್ತನಿಂದ ಅಭಿಷಿಕ್ತನಾದ ನನ್ನ ಒಡೆಯನಿಗೆ ಈ ಕಾರ್ಯಮಾಡುವದನ್ನು ಕರ್ತನು ತಡೆಯಲಿ ಅಂದನು.
Original words (Hebrew)
- thing · H1697דָּבָר dâbâr
- good · H2896טוֹב ṭôwb
- done · H6213עָשָׂה ʻâsâh
- liveth · H2416חַי chay
- worthy · H1121בֵּן bên
- die · H4194מָוֶת mâveth
- kept · H8104שָׁמַר shâmar
- master · H113אָדוֹן ʼâdôwn
- anointed · H4899מָשִׁיחַ mâshîyach
- see · H7200רָאָה râʼâh
- king’s · H4428מֶלֶךְ melek
- spear · H2595חֲנִית chănîyth
- cruse · H6835צַפַּחַת tsappachath
- water · H4325מַיִם mayim
- bolster · H4763מְרַאֲשָׁה mᵉraʼăshâh