1 Samuel · chapter 26 · verse 17
1 Samuel 26:17 in Kannada
ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
Aaga saulanu daaveedana shabdavannu tilukondu--nanna kumaaranaada daavee dane, idu ninna svaravallavo andanu. Daavee danu--arasanaada nanna odeyane, nanna svarave haudu andanu.
1 Samuel 26:17 in English
- King James Version (KJV)
- And Saul knew David’s voice, and said, [Is] this thy voice, my son David? And David said, [It is] my voice, my lord, O king.
- World English Bible (WEB)
- Saul recognized David’s voice, and said, “Is this your voice, my son David?” David said, “It is my voice, my lord, O king.”
- American Standard Version (ASV)
- And Saul knew David’s voice, and said, Is this thy voice, my son David? And David said, It is my voice, my lord, O king.
- Bible in Basic English (BBE)
- And Saul, conscious that the voice was David's, said, Is that your voice, David, my son? And David said, It is my voice, O my lord king.
- Darby Translation (DBY)
- And Saul knew David's voice, and said, Is this thy voice, my son David? And David said, It is my voice, my lord, O king.
- Webster's Bible (WBS)
- And Saul knew David's voice, and said, [Is] this thy voice, my son David? and David said, [It is] my voice, my lord, O king.
- Young's Literal Translation (YLT)
- And Saul discerneth the voice of David, and saith, 'Is this thy voice, my son David?' and David saith, 'My voice, my lord, O king!'
Read in context
- 15ಆಗ ದಾವೀ ದನು ಅಬ್ನೇರನಿಗೆ ಹೇಳಿದ್ದೇನಂದರೆ -- ನೀನು ಪರಾಕ್ರಮಶಾಲಿ ಅಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಯಾಕಂದರೆ ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವದಕ್ಕೆ ಬಂದಿದ್ದನು.
- 16ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
- 17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
- 18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
- 19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
Cross references
- 1 Samuel 24:16 1 ಸಮುವೇಲನು 24:16ದಾವೀದನು ಈ ಮಾತುಗಳನ್ನು ಸೌಲನಿಗೆ ಹೇಳಿ ತೀರಿಸಿದಾಗ ಸೌಲನು--ನನ್ನ ಕುಮಾರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ ಅಂದನು; ಸೌಲನು ಸ್ವರವೆತ್ತಿ ಗಟ್ಟಿಯಾಗಿ ಅತ್ತನು.
- 1 Samuel 24:8 1 ಸಮುವೇಲನು 24:8ತರುವಾಯ ದಾವೀದನು ಎದ್ದು ಗವಿ ಯಿಂದ ಹೊರಟು ಸೌಲನ ಹಿಂದೆ--ಅರಸನಾದ ನನ್ನ ಒಡೆಯನೇ ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ ದಾವೀದನು ನೆಲದ ವರೆಗೆ ಬೊಗ್ಗಿ ವಂದಿಸಿದನು.
Original words (Hebrew)
- Saul · H7586שָׁאוּל Shâʼûwl
- knew · H5234נָכַר nâkar
- David’s · H1732דָּוִד Dâvid
- voice · H6963קוֹל qôwl
- said · H559אָמַר ʼâmar
- voice · H6963קוֹל qôwl
- son · H1121בֵּן bên
- David · H1732דָּוִד Dâvid
- David · H1732דָּוִד Dâvid
- said · H559אָמַר ʼâmar
- voice · H6963קוֹל qôwl
- lord · H113אָדוֹן ʼâdôwn
- king · H4428מֶלֶךְ melek