Skip to content
ThuthiThuthiThuthi
1 Samuel · chapter 26 · verse 18

1 Samuel 26:18 in Kannada

ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?

Nanna odeyanu tanna sevaka nannu heege hindattuvadenu? Naanenu maadi denu? Nanna kaiyalli enu kettatana ade?

1 Samuel 26:18 in English

King James Version (KJV)
And he said, Wherefore doth my lord thus pursue after his servant? for what have I done? or what evil [is] in mine hand?
World English Bible (WEB)
He said, “Why does my lord pursue his servant? For what have I done? What evil is in my hand?
American Standard Version (ASV)
And he said, Wherefore doth my lord pursue after his servant? for what have I done? or what evil is in my hand?
Bible in Basic English (BBE)
And he said, Why does my lord go armed against his servant? what have I done? or what evil is there in me?
Darby Translation (DBY)
And he said, Why does my lord thus pursue after his servant? for what have I done? or what evil is in my hand?
Webster's Bible (WBS)
And he said, Why doth my lord thus pursue his servant? for what have I done? or what evil [is] in my hand?
Young's Literal Translation (YLT)
and he saith, 'Why [is] this — my lord is pursuing after his servant? for what have I done, and what [is] in my hand evil?

Read in context

  1. 16ನೀನು ಮಾಡಿದ ಈ ಕಾರ್ಯ ಒಳ್ಳೇದಲ್ಲ. ಕರ್ತನ ಜೀವ ದಾಣೆ--ಕರ್ತನ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದರಿಂದ ಮರಣಕ್ಕೆ ನೀವು ಪಾತ್ರರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು ಅಂದನು.
  2. 17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
  3. 18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
  4. 19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
  5. 20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
Read all of 1 Samuel 26

Cross references

Original words (Hebrew)

1 Samuel 26:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.