Skip to content
ThuthiThuthiThuthi
1 Samuel · chapter 26 · verse 19

1 Samuel 26:19 in Kannada

ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.

Eega arasanaada nanna odeyanu dayamaadi tanna sevakana maatugalannu kelali. Kartanu ninnannu nanage virodhavaagi prerepisidare kaanikeyannu angeekarisali; aadare manushyara makkalu idannu maadidare avaru kartana munde shapisalpadali. Yaakandare neenu hogi anyadevarugalannu sevisu endu heli avaru ee hottu nannannu kartana baadhyateyalli irada haage odisibittaru.

1 Samuel 26:19 in English

King James Version (KJV)
Now therefore, I pray thee, let my lord the king hear the words of his servant. If the LORD have stirred thee up against me, let him accept an offering: but if [they be] the children of men, cursed [be] they before the LORD; for they have driven me out this day from abiding in the inheritance of the LORD, saying, Go, serve other gods.
World English Bible (WEB)
Now therefore, please let my lord the king hear the words of his servant. If it is so that the LORD has stirred you up against me, let him accept an offering. But if it is the children of men, they are cursed before the LORD; for they have driven me out today that I shouldn’t cling to the LORD’s inheritance, saying, ‘Go, serve other gods!’
American Standard Version (ASV)
Now therefore, I pray thee, let my lord the king hear the words of his servant. If it be Jehovah that hath stirred thee up against me, let him accept an offering: but if it be the children of men, cursed be they before Jehovah; for they have driven me out this day that I should not cleave unto the inheritance of Jehovah, saying, Go, serve other gods.
Bible in Basic English (BBE)
Let my lord the king give ear now to the words of his servant. If it is the Lord who is moving you against me, let him take an offering: but if it is the children of men, may they be cursed before the Lord, for driving me out today and keeping me from my place in the heritage of the Lord, saying, Go, be the servant of other gods.
Darby Translation (DBY)
And now, I pray thee, let my lord the king hear the words of his servant. If Jehovah have moved thee against me, let him accept an oblation; but if the sons of men, cursed be they before Jehovah; for they have driven me out this day from adhering to the inheritance of Jehovah, saying, Go, serve other gods.
Webster's Bible (WBS)
Now therefore, I pray thee, let my lord the king hear the words of his servant. If the LORD hath stirred thee up against me, let him accept an offering: but if [they are] the children of men, cursed [be] they before the LORD; for they have driven me out this day from abiding in the inheritance of the LORD, saying, Go, serve other gods.
Young's Literal Translation (YLT)
And, now, let, I pray thee, my lord the king hear the words of his servant: if Jehovah hath moved thee against me, let Him accept a present; and if the sons of men — cursed [are] they before Jehovah, for they have cast me out to-day from being admitted into the inheritance of Jehovah, saying, Go, serve other gods.

Read in context

  1. 17ಆಗ ಸೌಲನು ದಾವೀದನ ಶಬ್ದವನ್ನು ತಿಳುಕೊಂಡು--ನನ್ನ ಕುಮಾರನಾದ ದಾವೀ ದನೇ, ಇದು ನಿನ್ನ ಸ್ವರವಲ್ಲವೋ ಅಂದನು. ದಾವೀ ದನು--ಅರಸನಾದ ನನ್ನ ಒಡೆಯನೇ, ನನ್ನ ಸ್ವರವೇ ಹೌದು ಅಂದನು.
  2. 18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
  3. 19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
  4. 20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
  5. 21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
Read all of 1 Samuel 26

Cross references

Original words (Hebrew)

1 Samuel 26:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.