1 Samuel · chapter 26 · verse 2
1 Samuel 26:2 in Kannada
ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
Aaga saulanu eddu jeeph aranya dalliruva daaveedanannu hudukalu israayeli nalli aayalpatta mooru saavira janara sangada jeeph aranyakke hogi yeshimonige eduraagi maargadalliruva hakeelaa bettadalli dandilidanu.
1 Samuel 26:2 in English
- King James Version (KJV)
- Then Saul arose, and went down to the wilderness of Ziph, having three thousand chosen men of Israel with him, to seek David in the wilderness of Ziph.
- World English Bible (WEB)
- Then Saul arose and went down to the wilderness of Ziph, having three thousand chosen men of Israel with him, to seek David in the wilderness of Ziph.
- American Standard Version (ASV)
- Then Saul arose, and went down to the wilderness of Ziph, having three thousand chosen men of Israel with him, to seek David in the wilderness of Ziph.
- Bible in Basic English (BBE)
- Then Saul went down to the waste land of Ziph, taking with him three thousand of the best men of Israel, to make search for David in the waste land of Ziph.
- Darby Translation (DBY)
- And Saul arose, and went down to the wilderness of Ziph, having three thousand chosen men of Israel with him, to seek David in the wilderness of Ziph.
- Webster's Bible (WBS)
- Then Saul arose, and went down to the wilderness of Ziph, having three thousand chosen men of Israel with him, to seek David in the wilderness of Ziph.
- Young's Literal Translation (YLT)
- And Saul riseth, and goeth down unto the wilderness of Ziph, and with him three thousand men, chosen ones of Israel, to seek David in the wilderness of Ziph.
Read in context
- 1ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
- 2ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
- 3ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.
- 4ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.
Cross references
- 1 Samuel 24:2 1 ಸಮುವೇಲನು 24:2ಆಗ ಸೌಲನು ಎಲ್ಲಾ ಇಸ್ರಾಯೇಲಿನಲ್ಲಿ ಆದುಕೊಳ್ಳಲ್ಪಟ್ಟ ಮೂರು ಸಾವಿರ ಜನರನ್ನು ತಕ್ಕೊಂಡು ದಾವೀದನನ್ನೂ ಅವನ ಮನುಷ್ಯರನ್ನೂ ಹುಡುಕಲು ಕಾಡು ಮೇಕೆಗಳಿರುವ ಬಂಡೆಗಳಿಗೆ ಹೋದನು.
- 1 Samuel 13:2 1 ಸಮುವೇಲನು 13:2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.
- 1 Samuel 23:23–25 1 ಸಮುವೇಲನು 23:23–25ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾ ನೆಂದು ನನಗೆ ಹೇಳುತ್ತಾರೆ. ಅವನು ಅಡಗಿಕೊಂಡಿರುವ ಎಲ್ಲಾ ರಹಸ್ಯ ಸ್ಥಳಗಳನ್ನು ನೋಡಿ ತಿಳುಕೊಂಡು ನಿಜವಾದ ವರ್ತಮಾನವನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ; ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ ಯೆಹೂದದ ಸಹಸ್ರಗಳಲ್ಲಿ ಅವನನ್ನು ಹುಡುಕ ಹೋಗುವೆನು ಅಂದನು. ಆದದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನ ಬೈಲಲ್ಲಿರುವ ಮಾವೋನಿನ ಅರಣ್ಯದಲ್ಲಿದ್ದರು. ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
- Psalm 38:12 ಕೀರ್ತನೆಗಳು 38:12ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.
- Psalm 140:4–9 ಕೀರ್ತನೆಗಳು 140:4–9ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ. ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು. ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ. ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ. ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- 1 Samuel 24:17 1 ಸಮುವೇಲನು 24:17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
Original words (Hebrew)
- Saul · H7586שָׁאוּל Shâʼûwl
- arose · H6965קוּם qûwm
- down · H3381יָרַד yârad
- wilderness · H4057מִדְבָּר midbâr
- Ziph · H2128זִיף Zîyph
- three · H7969שָׁלוֹשׁ shâlôwsh
- thousand · H505אֶלֶף ʼeleph
- chosen · H977בָּחַר bâchar
- men · H376אִישׁ ʼîysh
- Israel · H3478יִשְׂרָאֵל Yisrâʼêl
- seek · H1245בָּקַשׁ bâqash
- David · H1732דָּוִד Dâvid
- wilderness · H4057מִדְבָּר midbâr
- Ziph · H2128זִיף Zîyph