Skip to content
ThuthiThuthiThuthi
1 Samuel · chapter 26 · verse 20

1 Samuel 26:20 in Kannada

ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.

Aadadarinda kartana mukhada munde nanna raktavu nelada mele beeladirali. Yaakandare obbanu bettagalalli kaujugavannu beteyaaduvante israayelina arasanu ondu keetavannu hudu kalu horatanu embade.

1 Samuel 26:20 in English

King James Version (KJV)
Now therefore, let not my blood fall to the earth before the face of the LORD: for the king of Israel is come out to seek a flea, as when one doth hunt a partridge in the mountains.
World English Bible (WEB)
Now therefore, don’t let my blood fall to the earth away from the presence of the LORD; for the king of Israel has come out to seek a flea, as when one hunts a partridge in the mountains.”
American Standard Version (ASV)
Now therefore, let not my blood fall to the earth away from the presence of Jehovah: for the king of Israel is come out to seek a flea, as when one doth hunt a partridge in the mountains.
Bible in Basic English (BBE)
Then do not let my blood be drained out on the earth away from the face of the Lord: for the king of Israel has come out to take my life, like one going after birds in the mountains.
Darby Translation (DBY)
And now, let not my blood fall to the earth far from the face of Jehovah; for the king of Israel is come out to seek a single flea, as when they hunt a partridge on the mountains.
Webster's Bible (WBS)
Now therefore, let not my blood fall to the earth before the face of the LORD: for the king of Israel hath come out to seek a flea, as when one doth hunt a partridge in the mountains.
Young's Literal Translation (YLT)
'And now, let not my blood fall to the earth over-against the face of Jehovah, for the king of Israel hath come out to seek one flea, as [one] pursueth the partridge in mountains.'

Read in context

  1. 18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
  2. 19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
  3. 20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
  4. 21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
  5. 22ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
Read all of 1 Samuel 26

Cross references

Original words (Hebrew)

1 Samuel 26:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.