Skip to content
ThuthiThuthiThuthi
1 Samuel · chapter 26 · verse 21

1 Samuel 26:21 in Kannada

ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.

Aaga saulanunaanu paapamaadidenu; nanna maganaada daavee dane, tirigi baa; yaakandare nanna jeevavu ee hottu ninna drushtige amoolyavaagiddarinda naanu innu mele ninage kedumaadenu; igo, naanu huchchu kelasamaadiddene. Mahaa hechchaada tappu maadidenu andanu.

1 Samuel 26:21 in English

King James Version (KJV)
Then said Saul, I have sinned: return, my son David: for I will no more do thee harm, because my soul was precious in thine eyes this day: behold, I have played the fool, and have erred exceedingly.
World English Bible (WEB)
Then Saul said, “I have sinned. Return, my son David; for I will no more do you harm, because my life was precious in your eyes today. Behold, I have played the fool, and have erred exceedingly.”
American Standard Version (ASV)
Then said Saul, I have sinned: return, my son David; for I will no more do thee harm, because my life was precious in thine eyes this day: behold, I have played the fool, and have erred exceedingly.
Bible in Basic English (BBE)
Then Saul said, I have done wrong: come back to me, David my son: I will do you no more wrong, because my life was dear to you today truly, I have been foolish and my error is very great.
Darby Translation (DBY)
And Saul said, I have sinned: return, my son David; for I will no more do thee harm, because my life was precious in thine eyes this day: behold, I have acted foolishly, and have erred exceedingly.
Webster's Bible (WBS)
Then said Saul, I have sinned: return, my son David: for I will no more do thee harm, because my soul was precious in thy eyes this day: behold I have played the fool, and have erred exceedingly.
Young's Literal Translation (YLT)
And Saul saith, 'I have sinned; turn back, my son David, for I do evil to thee no more, because that my soul hath been precious in thine eyes this day; lo, I have acted foolishly, and do err very greatly.'

Read in context

  1. 19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
  2. 20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
  3. 21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
  4. 22ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
  5. 23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
Read all of 1 Samuel 26

Cross references

Original words (Hebrew)

1 Samuel 26:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.