Skip to content
ThuthiThuthiThuthi
1 Samuel · chapter 26 · verse 22

1 Samuel 26:22 in Kannada

ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.

Daaveedanu pratyuttara vaagi--igo, arasana eetiyu illi ade. Praayadavaralli obbanu ee kadege bandu adannu takkondu hogali.

1 Samuel 26:22 in English

King James Version (KJV)
And David answered and said, Behold the king’s spear! and let one of the young men come over and fetch it.
World English Bible (WEB)
David answered, “Behold the spear, O king! Let one of the young men come over and get it.
American Standard Version (ASV)
And David answered and said, Behold the spear, O king! let then one of the young men come over and fetch it.
Bible in Basic English (BBE)
Then David said, Here is the king's spear! let one of the young men come over and get it.
Darby Translation (DBY)
And David answered and said, Behold the king's spear, and let one of the young men come over and fetch it.
Webster's Bible (WBS)
And David answered and said, Behold the king's spear! and let one of the young men come over and take it.
Young's Literal Translation (YLT)
And David answereth and saith, 'Lo, the king's spear; and let one of the young men pass over, and receive it;

Read in context

  1. 20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
  2. 21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
  3. 22ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
  4. 23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
  5. 24ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Read all of 1 Samuel 26

Original words (Hebrew)

1 Samuel 26:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.