Skip to content
ThuthiThuthiThuthi
1 Samuel · chapter 26 · verse 24

1 Samuel 26:24 in Kannada

ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.

Igo, ee dina ninna praanavu nanna drushtige hege doddadaagitto haageye nanna praanavu kartana drushtige doddadaagirali. Aatanu nannannu ellaa sankatadinda tappisibidali andanu.aaga saulanu daaveedanige--nanna maganaada daaveedane, neenu aasheervadisalpa duvi; neenu mahatkaaryagalannu maaduvi, gedde gelluvi andanu. Haageye daaveedanu tanna daarihididu hodanu; saulanu tanna sthalakke hintirugi hodanu.

1 Samuel 26:24 in English

King James Version (KJV)
And, behold, as thy life was much set by this day in mine eyes, so let my life be much set by in the eyes of the LORD, and let him deliver me out of all tribulation.
World English Bible (WEB)
Behold, as your life was respected today in my eyes, so let my life be respected in the LORD’s eyes, and let him deliver me out of all oppression.”
American Standard Version (ASV)
And, behold, as thy life was much set by this day in mine eyes, so let my life be much set by in the eyes of Jehovah, and let him deliver me out of all tribulation.
Bible in Basic English (BBE)
And so, as your life was dear to me today, may my life be dear to the Lord, and may he make me free from all my troubles.
Darby Translation (DBY)
And behold, as thy life was highly esteemed this day in mine eyes, so let my life be highly esteemed in the eyes of Jehovah, that he may deliver me out of all distress.
Webster's Bible (WBS)
And behold, as thy life was precious this day in my eyes, so let my life be precious in the eyes of the LORD, and let him deliver me out of all tribulation.
Young's Literal Translation (YLT)
and lo, as thy soul hath been great this day in mine eyes, so is my soul great in the eyes of Jehovah, and He doth deliver me out of all distress.'

Read in context

  1. 22ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.
  2. 23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
  3. 24ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
  4. 25ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Read all of 1 Samuel 26

Cross references

Original words (Hebrew)

1 Samuel 26:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.