1 Samuel · chapter 26 · verse 25
1 Samuel 26:25 in Kannada
ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Aaga saulanu daaveedanige--nanna maganaada daaveedane, neenu aasheervadisalpa duvi; neenu mahatkaaryagalannu maaduvi, gedde gelluvi andanu. Haageye daaveedanu tanna daarihididu hodanu; saulanu tanna sthalakke hintirugi hodanu.
1 Samuel 26:25 in English
- King James Version (KJV)
- Then Saul said to David, Blessed [be] thou, my son David: thou shalt both do great [things], and also shalt still prevail. So David went on his way, and Saul returned to his place.
- World English Bible (WEB)
- Then Saul said to David, “You are blessed, my son David. You will both do mightily, and will surely prevail.” So David went his way, and Saul returned to his place.
- American Standard Version (ASV)
- Then Saul said to David, Blessed be thou, my son David: thou shalt both do mightily, and shalt surely prevail. So David went his way, and Saul returned to his place.
- Bible in Basic English (BBE)
- Then Saul said to David, May a blessing be on you, David, my son; you will do great things and without doubt you will overcome. Then David went on his way, and Saul went back to his place.
- Darby Translation (DBY)
- And Saul said to David, Blessed be thou, my son David: thou shalt certainly do [great things], and shalt certainly prevail. And David went on his way, and Saul returned to his place.
- Webster's Bible (WBS)
- Then Saul said to David, Blessed [be] thou, my son David: thou shalt both do great [things] , and also shalt still prevail. So David went on his way, and Saul returned to his place.
- Young's Literal Translation (YLT)
- And Saul saith unto David, 'Blessed [art] thou, my son David, also working thou dost work, and also prevailing thou dost prevail.' And David goeth on his way, and Saul hath turned back to his place.
Read in context
- 23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.
- 24ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 25ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
Cross references
- Numbers 24:9–10 ಅರಣ್ಯಕಾಂಡ 24:9–10ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು. ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- 1 Samuel 24:19 1 ಸಮುವೇಲನು 24:19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Proverbs 26:25 ಜ್ಞಾನೋಕ್ತಿಗಳು 26:25ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- 1 Samuel 24:22 1 ಸಮುವೇಲನು 24:22ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.
- Romans 8:35 ರೋಮಾಪುರದವರಿಗೆ 8:35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
- Hosea 12:4 ಹೋಶೇಯ 12:4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Original words (Hebrew)
- Saul · H7586שָׁאוּל Shâʼûwl
- said · H559אָמַר ʼâmar
- David · H1732דָּוִד Dâvid
- Blessed · H1288בָרַךְ bârak
- son · H1121בֵּן bên
- David · H1732דָּוִד Dâvid
- do · H6213עָשָׂה ʻâsâh
- great · H6213עָשָׂה ʻâsâh
- still · H3201יָכֹל yâkôl
- prevail · H3201יָכֹל yâkôl
- David · H1732דָּוִד Dâvid
- went · H3212יָלַךְ yâlak
- way · H1870דֶּרֶךְ derek
- Saul · H7586שָׁאוּל Shâʼûwl
- returned · H7725שׁוּב shûwb
- place · H4725מָקוֹם mâqôwm