Skip to content
ThuthiThuthiThuthi
1 Samuel · chapter 26 · verse 4

1 Samuel 26:4 in Kannada

ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.

Daaveedanu goodhaachaararannu kaluhisi saulanu bandaddu nishchayavendu tilukondanu.

1 Samuel 26:4 in English

King James Version (KJV)
David therefore sent out spies, and understood that Saul was come in very deed.
World English Bible (WEB)
David therefore sent out spies, and understood that Saul had certainly come.
American Standard Version (ASV)
David therefore sent out spies, and understood that Saul was come of a certainty.
Bible in Basic English (BBE)
And so David sent out watchers, and got word from them that Saul was certainly coming.
Darby Translation (DBY)
David sent out spies, and learned that Saul was certainly come.
Webster's Bible (WBS)
David therefore sent out spies, and understood that Saul had come in very deed.
Young's Literal Translation (YLT)
and David sendeth spies, and knoweth that Saul hath come unto Nachon,

Read in context

  1. 2ಆಗ ಸೌಲನು ಎದ್ದು ಜೀಫ್‌ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್‌ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
  2. 3ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.
  3. 4ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.
  4. 5ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
  5. 6ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
Read all of 1 Samuel 26

Cross references

Original words (Hebrew)

1 Samuel 26:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.