1 Samuel · chapter 26 · verse 5
1 Samuel 26:5 in Kannada
ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
Daavee danu eddu saulanu ilukondidda sthalakke bandanu; saulanoo avana dandina naayakanaagi ruva nerana maganaada abneranoo malagiruva sthalavannu daaveedanu nodidanu. Aadare saulanu madhyadalli malagiddanu; janaru avana suttaloo dandaagi ilidukondiddaru.
1 Samuel 26:5 in English
- King James Version (KJV)
- And David arose, and came to the place where Saul had pitched: and David beheld the place where Saul lay, and Abner the son of Ner, the captain of his host: and Saul lay in the trench, and the people pitched round about him.
- World English Bible (WEB)
- Then David arose and came to the place where Saul had encamped; and David saw the place where Saul lay, with Abner the son of Ner, the captain of his army. Saul lay within the place of the wagons, and the people were encamped around him.
- American Standard Version (ASV)
- And David arose, and came to the place where Saul had encamped; and David beheld the place where Saul lay, and Abner the son of Ner, the captain of his host: and Saul lay within the place of the wagons, and the people were encamped round about him.
- Bible in Basic English (BBE)
- And David got up and came to the place where Saul's tents were: and David had a view of the place where Saul was sleeping with Abner, the son of Ner, the captain of his army: and Saul was sleeping inside the ring of carts, and the tents of the people were all round him.
- Darby Translation (DBY)
- And David arose and came to the place where Saul had encamped; and David beheld the place where Saul lay, and Abner the son of Ner, the captain of his host; and Saul lay within the wagon-defence, and the people were encamped round about him.
- Webster's Bible (WBS)
- And David arose, and came to the place where Saul had encamped; and David beheld the place where Saul lay, and Abner, the son of Ner, the captain of his host: and Saul lay in the trench, and the people pitched around him.
- Young's Literal Translation (YLT)
- and David riseth, and cometh in unto the place where Saul hath encamped, and David seeth the place where Saul hath lain, and Abner son of Ner, head of his host, and Saul is lying in the path, and the people are encamping round about him.
Read in context
- 3ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು.
- 4ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.
- 5ದಾವೀ ದನು ಎದ್ದು ಸೌಲನು ಇಳುಕೊಂಡಿದ್ದ ಸ್ಥಳಕ್ಕೆ ಬಂದನು; ಸೌಲನೂ ಅವನ ದಂಡಿನ ನಾಯಕನಾಗಿ ರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಆದರೆ ಸೌಲನು ಮಧ್ಯದಲ್ಲಿ ಮಲಗಿದ್ದನು; ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.
- 6ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
- 7ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು.
Cross references
- 1 Samuel 17:55 1 ಸಮುವೇಲನು 17:55ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟ ದ್ದನ್ನು ಸೌಲನು ನೋಡಿದಾಗ ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ--ಅಬ್ನೇರನೇ, ಈ ಯುವಕನು ಯಾರ ಮಗನು ಅಂದನು. ಅದಕ್ಕೆ ಅಬ್ನೇರನು--ಅರಸನೇ, ನಿನ್ನ ಜೀವದಾಣೆ ನಾನರಿಯೆ ಅಂದನು.
- 1 Samuel 14:50–51 1 ಸಮುವೇಲನು 14:50–51ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು. ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- 1 Samuel 17:20 1 ಸಮುವೇಲನು 17:20ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
- 1 Samuel 9:1 1 ಸಮುವೇಲನು 9:1ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
- 1 Chronicles 9:39 1 ಪೂರ್ವಕಾಲವೃತ್ತಾಂತ 9:39ನೇರನು ಕೀಷನನ್ನು ಪಡೆದನು; ಕೀಷನು ಸೌಲ ನನ್ನು ಪಡೆದನು; ಸೌಲನು ಯೋನಾತಾನನನ್ನೂ ಮಲ್ಕೀಷೂವನನ್ನೂ ಅಬೀನಾದಾಬನನ್ನೂ ಎಷ್ಬಾಳ ನನ್ನೂ ಪಡೆದನು.
- 2 Samuel 2:8–12 2 ಸಮುವೇಲನು 2:8–12ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು. ಸೌಲನ ಮಗನಾದ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವದಕ್ಕೆ ಆರಂಭಿಸಿದಾಗ ನಾಲ್ವತ್ತು ವರುಷ ಪ್ರಾಯದವನಾಗಿದ್ದು ಎರಡು ವರುಷ ಆಳಿದನು. ಆದರೆ ಯೆಹೂದನ ಮನೆಯವರು ದಾವೀದನನ್ನು ಹಿಂಬಾಲಿಸಿದರು. ದಾವೀದನು ಹೆಬ್ರೋನಿನಲ್ಲಿ ಯೆಹೂದನ ಮನೆಯವರ ಮೇಲೆ ಅರಸನಾಗಿದ್ದ ದಿವಸಗಳು ಏಳು ವರುಷ ಆರು ತಿಂಗಳು. ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 3:7–8 2 ಸಮುವೇಲನು 3:7–8ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು. ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
- 2 Samuel 3:33–38 2 ಸಮುವೇಲನು 3:33–38ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ-- ಬುದ್ಧಿಹೀನನು ಸತ್ತ ಹಾಗೆಯೇ ಅಬ್ನೇರನು ಸತ್ತನೋ? ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ಇಲ್ಲವೆ ನಿನ್ನ ಕಾಲುಗಳಿಗೆ ಬೇಡಿ ಹಾಕಲ್ಪಡಲಿಲ್ಲ; ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದಿದೀ ಅಂದನು. ಆಗ ಜನರೆಲ್ಲರು ತಿರಿಗಿ ಅವನಿಗೋಸ್ಕರ ಅತ್ತರು. ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು. ಜನರೆಲ್ಲರು ಅದನ್ನು ತಿಳಿದುಕೊಂಡಾಗ ಅವರೆಲ್ಲರಿಗೆ ಮೆಚ್ಚಿಕೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ ಅದು ಜನರಿಗೆ ಮೆಚ್ಚಿಕೆಯಾಗಿತ್ತು. ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು. ಇದಲ್ಲದೆ ಅರಸನು ತನ್ನ ಸೇವಕರಿಗೆ--ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿ ಲ್ಲವೋ?ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.
Original words (Hebrew)
- David · H1732דָּוִד Dâvid
- arose · H6965קוּם qûwm
- came · H935בּוֹא bôwʼ
- place · H4725מָקוֹם mâqôwm
- Saul · H7586שָׁאוּל Shâʼûwl
- pitched · H2583חָנָה chânâh
- David · H1732דָּוִד Dâvid
- beheld · H7200רָאָה râʼâh
- place · H4725מָקוֹם mâqôwm
- Saul · H7586שָׁאוּל Shâʼûwl
- lay · H7901שָׁכַב shâkab
- Abner · H74אַבְנֵר ʼAbnêr
- son · H1121בֵּן bên
- Ner · H5369נֵר Nêr
- captain · H8269שַׂר sar
- host · H6635צָבָא tsâbâʼ
- Saul · H7586שָׁאוּל Shâʼûwl
- lay · H7901שָׁכַב shâkab
- trench · H4570מַעְגָּל maʻgâl
- people · H5971עַם ʻam
- pitched · H2583חָנָה chânâh
- about · H5439סָבִיב çâbîyb